ಹಬ್ಬಗಳ ಆಚರಣೆಗೆ ಪೊಲೀಸ್‌ ಇಲಾಖೆ ಸಹಕಾರ

ಶಬ್ಬೆಬಾರಾತ್‌ ವೇಳೆ ಬೈಕ್‌ ದುಸ್ಸಾಹಸ; ಬುದ್ಧಿವಾದ ಹೇಳಲು ಸಲಹೆ

Team Udayavani, Jun 4, 2019, 12:20 PM IST

hubali-tdy-4..

ಹುಬ್ಬಳ್ಳಿ: ರಂಜಾನ್‌ ಹಬ್ಬದ ಸೌಹಾರ್ದ ಸಭೆಯನ್ನುದ್ದೇಶಿಸಿ ಡಿಸಿಪಿ ನಾಗೇಶ ಮಾತನಾಡಿದರು.

ಹುಬ್ಬಳ್ಳಿ: ಹಬ್ಬವನ್ನು ಶಾಂತಿ, ಸುವ್ಯವಸ್ಥೆಯಿಂದ ಆಚರಿಸಲು ಪೊಲೀಸ್‌ ಇಲಾಖೆ ಎಲ್ಲ ಸಹಕಾರ ನೀಡುತ್ತದೆ ಎಂದು ಡಿಸಿಪಿ ನಾಗೇಶ ಡಿ.ಎಲ್. ಹೇಳಿದರು.

ಕಾರವಾರ ರಸ್ತೆ ಹಳೆಯ ಸಿಎಆರ್‌ ಮೈದಾನದ ಭವನದಲ್ಲಿ ಹು-ಧಾ ಪೊಲೀಸ್‌ ಕಮಿಷನರೇಟ್‌ನ ಉತ್ತರ ಉಪವಿಭಾಗ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಂಜಾನ್‌ ಹಬ್ಬದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಂಜಾನ್‌ ಹಬ್ಬದ ನಿಮಿತ್ತ ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಿರ್ಭಯದಿಂದ ಅದ್ಧೂರಿಯಾಗಿ ಶಾಂತಿಯುತವಾಗಿ ಹಬ್ಬ ಆಚರಿಸಲು ಪೊಲೀಸ್‌ ಇಲಾಖೆ ಎಲ್ಲ ರೀತಿ ಸನ್ನದ್ಧವಾಗಿದೆ. ಆದರೆ ಶಬ್ಬೆಬಾರಾತ್‌ ವೇಳೆ ಕೆಲ ಯುವಕರು ಕರ್ಕಶ ಶಬ್ದದೊಂದಿಗೆ ಬೈಕ್‌ ವ್ಹೀಲಿಂಗ್‌ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದು, ಈ ಬಗ್ಗೆ ಸಮಾಜದ ಹಿರಿಯರು, ಮುಖಂಡರು ಅವರಿಗೆ ಬುದ್ಧಿವಾದ ಹೇಳಬೇಕು. ಹಬ್ಬದ ಸಂದರ್ಭಗಳಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸುವುದು ಸರಿ ಎನಿಸುವುದಿಲ್ಲ ಎಂದರು. ಎಸಿಪಿ ಅನಿಲಕುಮಾರ ಭೂಮರಡ್ಡಿ ಮಾತನಾಡಿ, ಅವಳಿ ನಗರದ ಬಗ್ಗೆ ಹೊರಗಿನ ಜನರಲ್ಲಿ ಮೊದಲಿದ್ದ ಭಯದ ವಾತಾವರಣ ಸಂಪೂರ್ಣ ತಿಳಿಯಾಗಿದೆ. ಎಲ್ಲ ಸಮುದಾಯದವರು ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ ಹಬ್ಬಗಳನ್ನು ಆಚರಿಸುತ್ತ ಬರುತ್ತಿದ್ದಾರೆ. ಸಹಬಾಳ್ವೆ ನಡೆದುಕೊಂಡು ಹೋಗುತ್ತಿದ್ದಾರೆ. ಶಾಂತಿ, ನೆಮ್ಮದಿಯ ನಗರ ಎಂಬುದನ್ನು ತೋರಿಸಿಕೊಟ್ಟಿದ್ದೀರಿ ಎಂದು ಹೇಳಿದರು.

ಪಾಲಿಕೆ ಸಹಾಯಕ ಆಯುಕ್ತ ಎಸ್‌.ಸಿ. ಬೇವೂರ, ಅಪರ ತಹಶೀಲ್ದಾರ್‌ ವಿಜಯಕುಮಾರ ಕಟಕೋಳ, ಮೊಹಮ್ಮದ ಯುಸೂಫ ಸವಣೂರ, ಉಸ್ಮಾನಗನಿ, ವಿಠಲ ಲದವಾ, ಶೇಷಪ್ಪ ಜಿತೂರಿ ಇನ್ನಿತರರು ಮಾತನಾಡಿದರು. ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.