ರೈಲ್ವೇ ಯಾತ್ರಿ ಸಂಘ :ಸಂಸದ ಗೋಪಾಲ್‌ ಶೆಟ್ಟಿ ಅವರಿಗೆ ಅಭಿನಂದನೆ

Team Udayavani, Jun 5, 2019, 5:27 PM IST

0406MUM05
ಮುಂಬಯಿ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಜಯ ಗಳಿಸಿದ ಉತ್ತರ ಮುಂಬಯಿ ಕ್ಷೇತ್ರದ ಸಂಸದ ಗೋಪಾಲ್‌ ಸಿ. ಶೆಟ್ಟಿ ಅವರನ್ನು ಬೊರಿವಲಿ ರೈಲ್ವೇ ಯಾತ್ರಿ ಸೇವಾ ಸಂಘದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಬೊರಿವಲಿ ರೈಲ್ವೇ ಯಾತ್ರಿ ಸೇವಾ ಸಂಘದ ಗೌರವಾಧ್ಯಕ್ಷ ಡಾ| ವಿರಾರ್‌ ಶಂಕರ್‌ ಶೆಟ್ಟಿ ಮತ್ತು ಪದಾಧಿಕಾರಿಗಳು ಮಂಗಳವಾರ ಬೊರಿವಲಿಯ ಸಂಸದ ಗೋಪಾಲ್‌ ಶೆಟ್ಟಿ ಅವರ ಕಚೇರಿಯಲ್ಲಿ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಪಶ್ಚಿಮ ಉಪ
ನಗರದ ಮೂಲಕ ಮಂಗಳೂರಿಗೆ ರೈಲನ್ನು ಪ್ರಾರಂಭಿಸುವ ಯೋಜನೆಯ ಬಗ್ಗೆ ಸಂಸದ ಗೋಪಾಲ್‌ ಶೆಟ್ಟಿಯವರು ಇಲಾಖೆಯೊಂದಿಗೆ ಚರ್ಚಿಸುತ್ತಿದ್ದು,  ಪ್ರಸಕ್ತ ಬೇಸಿಗೆ ರಜಾ ದಿನದ ವಿಶೇಷ ರೈಲು ಪ್ರಾರಂಭಗೊಂಡಿದ್ದು, ಈ ರೈಲನ್ನು ಕ್ಲಪ್ತ ಸಮಯದಲ್ಲಿ ದಿನನಿತ್ಯದ ರೈಲನ್ನಾಗಿ ಪರಿವರ್ತಿಸಲು ರೈಲ್ವೇ ಯಾತ್ರಿ ಸಂಘವು ದೆಹಲಿಯ ರೈಲ್ವೇ ಪ್ರಬಂಧಕ, ರೈಲ್ವೇ ಸಚಿವರನ್ನು ಈ ಹಿಂದೆ ಭೇಟಿಯಾಗಿತ್ತು. ಈ ಸಂದರ್ಭದಲ್ಲಿ ರೈಲ್ವೇ ಇಲಾಖೆಯು ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸಂಸದರು ಸೂಚಿಸಿದ್ದರು.
ರಜಾ ಕಾಲದ ಬೇಸಿಗೆಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭಗೊಂಡ ರೈಲಿಗೆ  ಅಭೂತಪೂರ್ವ ಬೆಂಬಲವು ಪ್ರಯಾಣಿಕರಿಂದ ದೊರೆತಿದ್ದು, ದಕ್ಷಿಣ ಕನ್ನಡಿಗರ ಕನಸಿನ ಕೂಸಾದ ಈ ಪಶ್ಚಿಮ ಉಪನಗರ ರೈಲನ್ನು ಶಾಶ್ವತವಾಗಿ ದಿನಂಪ್ರತಿ ರೈಲಾಗಿ ಪರಿವರ್ತಿಸುವಂತೆ ಈ
ಸಂದರ್ಭದಲ್ಲಿ ಸಂಸದರಿಗೆ ಮನವರಿಕೆ ಮಾಡಲಾಯಿತು. ಪ್ರಸಕ್ತ ಮುಂಬಯಿ ಬಾಂದ್ರಾ ದಿಂದ ಮಂಗಳೂರಿಗೆ ಪ್ರಯಾ
ಣಿಸುತ್ತಿರುವ ಈ ರೈಲು ಪ್ರಯಾಣಿಕರಿಂದ ತುಂಬಿ ತುಳುಕು
ತ್ತಿದ್ದು, ಟಿಕೆಟ್‌ ವೇಟಿಂಗ್‌ ಲಿಸ್ಟ್‌ನಲ್ಲಿ ಕಾದಿರಿಸಲಾಗುತ್ತಿದೆ. ರೈಲ್ವೇ ಯಾತ್ರಿ ಸಂಘದ ದೀರ್ಘ‌ ಕಾಲದ ಪ್ರಯತ್ನಕ್ಕೆ ಆದಷ್ಟು ಬೇಗ ಪ್ರತಿ
ಫಲ ದೊರೆಯುವಂತೆ ಗೋಪಾಲ್‌ ಶೆಟ್ಟಿ ಅವರಲ್ಲಿ ವಿನಂತಿಸಲಾಯಿತು. ಸಂಘದ ಅಧ್ಯಕ್ಷ ಶಿಮಂತೂರು ಉದಯ ಶೆಟ್ಟಿ, ಉಪಾಧ್ಯಕ್ಷ ಪ್ರೇಮನಾಥ್‌ ಪಿ. ಕೋಟ್ಯಾನ್‌, ಗೌರವ ಕಾರ್ಯದರ್ಶಿ ರಜಿತ್‌ ಎಲ್‌. ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
  ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.