ತೆಲಂಗಾಣದಲ್ಲಿ ಕೈಗೆ ತೀವ್ರ ಮುಖಭಂಗ; 12 “ಕೈ” ಶಾಸಕರು TRS ಪಾಳಯಕ್ಕೆ?

Team Udayavani, Jun 6, 2019, 3:54 PM IST

Congress

ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನನುಭವಿಸಿದ ಮೇಲೆ ಇದೀಗ ತೆಲಂಗಾಣದಲ್ಲಿ 12 ಮಂದಿ ಕಾಂಗ್ರೆಸ್ ಶಾಸಕರು ತೆಲಂಗಾಣ ಸ್ಪೀಕರ್ ಪಿ.ಶ್ರೀನಿವಾಸ್ ರೆಡ್ಡಿ ಅವರನ್ನು ಭೇಟಿಯಾಗಿ ಸಿಎಲ್ ಪಿ(ಕಾಂಗ್ರೆಸ್ ಲೆಜಿಸ್ಲೇಚರ್ ಪಾರ್ಟಿ)ಯಿಂದ ಆಡಳಿತಾರೂಢ ಟಿಆರ್ ಎಸ್ ಜೊತೆ ವಿಲೀನವಾಗುವ ಬಗ್ಗೆ ನಿವೇದನಾ ಪತ್ರವನ್ನು ಸಲ್ಲಿಸಿದ್ದಾರೆ.

119 ಮಂದಿ ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 18 ಆಗಿದೆ. ಕಾಂಗ್ರೆಸ್ ಪಕ್ಷದ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷ, ಶಾಸಕ ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ ನೀಡಿ , ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ನಲಗೊಂಡಾದಿಂದ ಆಯ್ಕೆಯಾಗಿದ್ದರು.

ಸದ್ಯ 18 ಸದಸ್ಯ ಬಲದ ಕಾಂಗ್ರೆಸ್ ನ 12 ಮಂದಿ ಶಾಸಕರು ಟಿಆರ್ ಎಸ್ ಸೇರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಒಂದು ವೇಳೆ ಸ್ಪೀಕರ್ ಈ ಮನವಿಯನ್ನು ಸ್ವೀಕರಿಸಿದರೆ, ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನವನ್ನೂ ಕಳೆದುಕೊಳ್ಳಲಿದೆ.  ಏತನ್ಮಧ್ಯೆ ಟಿಆರ್ ಎಸ್ ಗೆ ಸೇರ್ಪಡೆಗೊಳ್ಳುವ ಕಾಂಗ್ರೆಸ್ ಶಾಸಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.