ನಾಳೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯ

1ನೇ ತ್ತೈಮಾಸಿಕ ನಿರ್ವಹಣಾ ಕಾಮಗಾರಿಯಿಂದ ನಿಲುಗಡೆ

Team Udayavani, Jun 6, 2019, 3:53 PM IST

mysuru-tdy-3..

ಮೈಸೂರು: ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ. ವಿಜಯನಗರ ವಿದ್ಯುತ್‌ ವಿತರಣಾ ಕೇಂದ್ರದ ವತಿಯಿಂದ ಜೂನ್‌ 7 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ 66/11 ಕೆ.ವಿ. ಮೈಸೂರು ಸೌತ್‌ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಸಂಬಂಧ 66/11 ಕೆ.ವಿ ವಿಜಯ ನಗರ ವಿದ್ಯುತ್‌ ವಿತರಣಾ ಕೇಂದ್ರ ವ್ಯಾಪ್ತಿಯ ಪ್ರದೇಶಗಳಾದ ಗೋಕುಲಂ 1ಮತ್ತು 2ನೇ ಹಂತ, ಮಹದೇಶ್ವರ ಬಡಾವಣೆ, ವಿಜಯನಗರ 1ನೇ ಮತ್ತು 2ನೇ ಹಂತ‌, ಹಿನಕಲ್, ಯಾದವಗಿರಿ, ಮಂಜುನಾಥಪುರ, ಮಹಾಜನ ಲೇ ಔಟ್, ಒಂಟಿಕೊಪ್ಪಲ್, ಗೋಕುಲಂ 3ನೇ ಹಂತ, ಜಯಲಕ್ಷ್ಮೀಪುರಂ, ಪಡುವಾರ ಹಳ್ಳಿ, ಸಿಎಫ್ಟಿಆರ್‌ಐ, ಡೀಸಿ ಹೌಸ್‌, ನರ್ಸ್‌ ಕ್ವಾಟ್ರರ್ಸ್‌, ಆಕಾಶವಾಣಿ, ಇಎಸ್‌ಐ ಆಸ್ಪತ್ರೆ, ಹಸು ಕರು ಪಾರ್ಕ್‌, ಗೋಕುಲಂ ಪಾರ್ಕ್‌, ವಿನಾಯಕ ನಗರ, ಕಾಳಿದಾಸ ರಸ್ತೆ, ಯಾದವಗಿರಿ ಕೈಗಾರಿಕಾ ಪ್ರದೇಶ, ವಿಜಯನಗರ ವಾಟರ್‌ ಸಪ್ಲೈ, ಹುಣಸೂರು ಮುಖ್ಯ ರಸ್ತೆ, ಆದಿ ಪಂಪ ರಸ್ತೆ, ವಾಲ್ಮೀಕಿ ರಸ್ತೆ, ಎಂಎಂಸಿ ಲೇಡಿಸ್‌ ಹಾಸ್ಟೆಲ್, ಕಲಾಮಂದಿರ ಅಪಾರ್ಟ್‌ಮೆಂಟ್, ಜನರಲ್ ತಿಮ್ಮಯ್ಯ ರಸ್ತೆ, ಬೃಂದಾವನ, ಯೋಗಾ ನರಸಿಂಹಸ್ವಾಮಿ ದೇವಸ್ಥಾನ, ಆಯಿಸ್ಟಾರ್‌ ಬೇ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ 66/11 ಕೆ.ವಿ ಮೈಸೂರು ಸೌತ್‌ ವಿದ್ಯುತ್‌ ವಿತರಣಾ ಕೇಂದ್ರ ವ್ಯಾಪ್ತಿಯ ಪ್ರದೇಶಗಳಾದ ಶ್ರೀರಾಂಪುರ 2ನೇ ಹಂತ, ರಮಾಬಾಯಿ ನಗರ, ಮಹದೇವಪುರ, ಜಯನಗರ, ಪರಸಯ್ಯನಹುಂಡಿ, ಶಿವಪುರ, ಕುವೆಂಪುನಗರ ಕೆ. ಬ್ಲಾಕ್‌, ಅಪೋಲೊ ಆಸ್ಪತ್ರೆಯ ಸುತ್ತ ಮುತ್ತಲಿನ ಪ್ರದೇಶಗಳು ಹಾಗೂ ಗೊರೂರು ಗ್ರಾಮ, ಕಳಲವಾಡಿ, ಕೋಟೆ ಹುಂಡಿ, ಯಡಹಳ್ಳಿ, ರಾಯನಕೆರೆ, ಸರಸ್ವತಿಪುರಂ 1ನೇ ಮುಖ್ಯರಸ್ತೆ ಯಿಂದ 6ನೇ ಮುಖ್ಯರಸ್ತೆ, ಭಾಗಶಃ ಕೆ.ಜಿ.ಕೊಪ್ಪಲು, ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ಎನ್‌.ಆರ್‌.ಮೊಹಲ್ಲಾ ವಿಭಾಗದ ವತಿಯಿಂದ ಬೆಳಗ್ಗೆ 10 ರಿಂದ ಸಂಜೆ 6ಗಂಟೆಯವರೆಗೆ 66/11ಕೆ.ವಿ ವಾಜಮಂಗಲ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ವಿದ್ಯಾವಿಕಾಸ್‌ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂಬಂಧ ವಾಜಮಂಗಲ, ವರುಣಾ, ಮೋಸಂಬಾಯನಹಳ್ಳಿ, ದಂಡಿಕೆರೆ, ಜಂತಗಳ್ಳಿ, ಸಜ್ಜೆಹುಂಡಿ, ಮೆಲ್ಲಹಳ್ಳಿ, ಶಿವಪುರ, ಲಕ್ಷ್ಮೀಪುರ, ಹಲಗಯ್ಯನ ಹುಂಡಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಎನ್‌.ಆರ್‌. ಮೊಹಲ್ಲಾ ಹಾಗೂ ವಿ.ವಿ ಮೊಹಲ್ಲಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.