ಗುಜರಾತ್ನ ಹಲವೆಡೆ ನಾಲ್ಕು ಅಂಕ ತೀವ್ರತೆಯ ಭೂಕಂಪ; ಸಾವು-ನೋವು ಇಲ್ಲ
Team Udayavani, Jun 6, 2019, 4:22 PM IST
ಅಹ್ಮದಾಬಾದ್ : ಗುಜರಾತ್ನ ಅನೇಕ ಭಾಗಗಳಲ್ಲಿ ನಿನ್ನೆ ಬುಧವಾರ ರಾತ್ರಿ 10.31ರ ಸುಮಾರಿಗೆ ನಾಲ್ಕು ಅಂಕಗಳ ತೀವ್ರತೆಯಲ್ಲಿ ಭೂಕಂಪ ಸಂಭವಿಸಿರುವುದಾಗಿ ವರದಿಯಾಗಿದೆ.
ಅಹ್ಮದಾಬಾದ್, ಸಬರ್ಕಾಂತಾ, ಬನಾಸ್ಕಾಂತಾ, ಅರಾವಳಿ ಮತ್ತು ಅಂಬಾಜಿ ಯಲ್ಲಿ ಭೂ ಕಂಪನಗಳು ಜನರ ಅನುಭವಕ್ಕೆ ಬಂದಿವೆ. ಯಾವುದೇ ಸಾವು ನೋವು, ನಾಶ ನಷ್ಟ ಉಂಟಾದ ವರದಿಗಳಿಲ್ಲ.
ಗುಜರಾತ್ನ ಬನಾಸ್ಕಾಂತಾದ ಪಾಲನ್ಪುರದಲ್ಲಿ ಮೊದಲಾಗಿ ಕಾಣಿಸಿಕೊಂಡ ಭೂಕಂಪದಿಂದ ಜನರು ಭೀತರಾದರು. ಅನೇಕರು ಒಡನೆಯೇ ಸಾಮಾಜಿಕ ಮಾಧ್ಯಮದಲ್ಲಿ ಭೂಮಿ ಕಂಪಿಸಿದ ಅನುಭವವನ್ನು ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !