ನೈಸರ್ಗಿಕ ಸಂಪತ್ತು ರಕ್ಷಣೆ ಎಲ್ಲರ ಹೊಣೆ

ಪರಿಸರ ದಿನಾಚರಣೆ

Team Udayavani, Jun 6, 2019, 4:36 PM IST

06-June-37

ದೇವದುರ್ಗ: ಪಟ್ಟಣದ ಬಾಲಕರ ಪ್ರೌಢಶಾಲೆಯಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶ ರಾಜಶೇಖರ ಮಾತನಾಡಿದರು.

ದೇವದುರ್ಗ: ಪ್ರತಿಯೊಬ್ಬರು ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಗಿಡಮರ ಬೆಳೆಸಿ ಪರಿಸರ ರಕ್ಷಿಸಿದರೆ ಆರೋಗ್ಯ ಕೂಡ ಉತ್ತಮವಾಗಿರಲು ಸಹಕಾರಿ ಆಗಲಿದೆ ಎಂದು ಸಿವಿಲ್ ನ್ಯಾಯಾಧೀಶ ರಾಜಶೇಖರ ಹೇಳಿದರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಬಾಲಕರ ಪ್ರೌಢಶಾಲೆ ಸೇರಿ ಇತರೆ ಸರಕಾರಿ ಕಚೇರಿಯಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ನೈಸರ್ಗಿಕ ಸಂಪತ್ತು ಕಾಪಾಡುವ ಜವಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ. ಸರಕಾರಿ ಕಚೇರಿ ಶಾಲಾ-ಕಾಲೇಜು ಆವರಣದಲ್ಲಿ ಗಿಡಮರ ಬೆಳೆಸುವುದರಿಂದ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ. ಸರಕಾರಿ ಶಾಲೆಯಲ್ಲಿ ಪ್ರತಿಯೊಬ್ಬ ಶಿಕ್ಷಕರು ಜೂನ್‌ ತಿಂಗಳು ಮುಗಿಯವರೆಗೆ ಶಾಲಾ ಆವರಣದಲ್ಲಿ ಸಸಿ ನೆಡಬೇಕು. ಜತೆ ಅವುಗಳ ರಕ್ಷಣೆಗೆ ಇಲಾಖೆ ಅಧಿಕಾರಿಗಳು ನಿಗಾವಹಿಸಬೇಕು. ಪರಿಸರದಿಂದ ಒಂದು ಉತ್ತಮ ವಾತಾವರಣ ನಿರ್ಮಾಣ ಜತೆ ಪರಿಶುದ್ಧತೆ ಗುಣಗಳು ಬೆಳೆಯುತ್ತವೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಎಸ್‌.ಎಂ. ಹತ್ತಿ ಮಾತನಾಡಿ, ಸರಕಾರಿ ಶಾಲೆಯಲ್ಲಿ ಪ್ರತಿಯೊಬ್ಬ ಶಿಕ್ಷಕರಿಗೆ ಸಸಿ ನೆಡುವಂತೆ ಸೂಚಿಸಲಾಗಿದೆ. ಸಿಆರ್‌ಪಿಗಳಿಗೆ ಅವುಗಳ ಸಂರಕ್ಷಣೆ ನೋಡಿಕೊಳ್ಳುವಂತೆ ಹೇಳಲಾಗಿದೆ. ಪರಿಸರದಲ್ಲಿನ ಗಿಡಮರ ಕಡಿಯುತ್ತಿರುವುದರಿಂದ ಈ ಬಾರಿ ಬೇಸಿಗೆ ಬಿಸಿಲು ವಿಪರೀತವಾಗಿತ್ತು. ಹೀಗಾಗಿ ಪ್ರತಿಯೊಬ್ಬರು ಮನೆ, ಸರಕಾರಿ ಕಚೇರಿ ಶಾಲಾ-ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಟ್ಟು ಸಂರಕ್ಷಿಸಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶಿವರಾಜ ಬಿರಾದಾರ, ಅರಣ್ಯಾಧಿಕಾರಿ ಈರಣ್ಣ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್‌.ಬಿ.ಕುಲಕರ್ಣಿ, ಹನುಮಂತ ಭಂಡಾರಿ, ವೆಂಕಟೇಶ ಡಿ. ಚವ್ಹಾಣ, ಮೌನೇಶ, ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಯ್ಯ ಕೆ., ಶಿಕ್ಷಣ ಸಂಯೋಜಕ ಚಿದಾನಂದಪ್ಪ ಶಿವಂಗಿ, ಸುರೇಶ ಪಾಟೀಲ, ಬಿಆರ್‌ಪಿ ರಂಗಣ್ಣ ಪಾಟೀಲ, ರಮೇಶ ದಾಸರ, ವಿಶ್ವನಾಥ ಪಾಟೀಲ, ಬಸವರಾಜ ಮಸರಕಲ್, ಸಿಆರ್‌ಪಿ ಸುರೇಶ, ಮುಕ್ತಿಪ್ರಸನ್ನ, ರೇವಣ್ಣಸಿದ್ದಪ್ಪ, ಬಾಬು ಹಡಗಲಿ, ದಾಕ್ಷಾಯಿಣಿ ಇತರರು ಇದ್ದರು.

ಟಾಪ್ ನ್ಯೂಸ್

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.