ತಡೆ ತೆರವಿಗೆ ಎಸಿಯೊಂದಿಗೆ ಚರ್ಚಿಸಿ ಕ್ರಮ : ಡಿವೈಎಸ್‌ಪಿ

Team Udayavani, Jun 7, 2019, 6:12 AM IST

sungam-junction

ಕುಂದಾಪುರ: ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಗಮ್‌ ಜಂಕ್ಷನ ಬಳಿ ಆನಗಳ್ಳಿಯಿಂದ ಕುಂದಾಪುರಕ್ಕೆ ಸಂಚರಿಸುವ ರಸ್ತೆಗೆ ಹಾಕಿರುವ ತಡೆಯನ್ನು ತೆರವುಗೊಳಿಸುವ ಸಂಬಂಧ ಎಸಿಯವರ ಬಳಿ ಚರ್ಚಿಸಿ, ಸೂಕ್ತವಾದ ಕ್ರಮ ಕೈಗೊಳ್ಳಲಾಗುವುದು ಎಂದು ಕುಂದಾಪುರದ ಡಿವೈಎಸ್‌ಪಿ ಬಿ.ಪಿ. ದಿನೇಶ್‌ ಕುಮಾರ್‌ ಅವರು ಹೇಳಿದರು.

ಗುರುವಾರ ಇಲ್ಲಿನ ಶಶಿಧರ ಹೋಟೆಲ್ನಲ್ಲಿ ನಡೆದ ಸಂಗಮ್‌ ಪರಿಸರದ ಸಾರ್ವಜನಿಕರೊಂದಿಗಿನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಮಧುಕೇಶ್ವರ್‌ ಅವರೊಂದಿಗೆ ಜೂ. 10 ರಂದು ಭೇಟಿ ಮಾಡಿ, ಅವರಿಗೂ ಈ ವಿಚಾರದ ಕುರಿತು ಮನವರಿಕೆ ಮಾಡಿಕೊಡಲಾಗುವುದು. ಆ ಬಳಿಕ ಅವರ ಸಮಕ್ಷಮದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಇದೇ ವೇಳೆ ಸಂಗಮ್‌ ಪರಿಸರದ ಜನರು ತಮಗೆ ರಸ್ತೆಗೆ ತಡೆ ಹಾಕಿರುವುದರಿಂದ ಆಗುತ್ತಿರುವ ತೊಂದರೆಗಳ ಕುರಿತು ಗಮನ ಸೆಳೆದರು.

ಹೆದ್ದಾರಿಯಲ್ಲಿ ತಾತ್ಕಲಿಕವಾಗಿ ಅಂದರೆ ಹಳೆ ಸೇತುವೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಹಂಪ್‌ ಹಾಕಿ, ವಾಹನಗಳ ವೇಗ ತಡೆದರೆ, ಅಪಘಾತ ಸಂಭವಿಸುವ ಸಾಧ್ಯತೆ ಕಡಿಮೆ. ಆ ಬಳಿಕ ಇಲ್ಲಿನ ತಡೆಯನ್ನು ತೆರವುಗೊಳಿಸಬಹುದು ಎಂದು ಒತ್ತಾಯಿಸಿದರು.

ಇದಕ್ಕೆ ಸಮ್ಮತಿಸಿದ ಡಿವೈಎಸ್‌ಪಿಯವರು, ಹೆದ್ದಾರಿಯಲ್ಲಿ ಹಂಪ್‌ ಹಾಕುವ ಕ್ರಮ ಇಲ್ಲದಿದ್ದರೂ, ತಾತ್ಕಲಿಕವಾಗಿ ಹಾಕಿ ಎಂದು ಐಆರ್‌ಬಿ ಅಧಿಕಾರಿಗಳಿಗೆ ಸೂಚಿಸಿದ ಅವರು, 15 ದಿನದೊಳಗೆ ಹಳೆ ಸೇತುವೆ ದುರಸ್ತಿ ಕಾಮಗಾರಿಗೆ ಗಡುವು ನೀಡಿದ್ದರೂ, ಇನ್ನೂ ಪೂರ್ಣಗೊಂಡಿಲ್ಲ. ಇನ್ನು ಯಾವಾಗ ಮಾಡುವುದು. ಮಳೆಗಾಲದಲ್ಲೂ ಕಷ್ಟ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಳೆ ಸೇತುವೆ ದುರಸ್ತಿಗೆ ಹೊಸ ಸೇತುವೆ ಕಾಮಗಾರಿಗಿಂತಲೂ ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದರು.

ಸಭೆಯಲ್ಲಿ ಸಂಚಾರಿ ಠಾಣಾ ಎಸ್‌ಐ ಸುಧಾ ಅಘನಾಶಿನಿ, ಐಆರ್‌ಬಿ ಅಧಿಕಾರಿ ಸಂದೀಪ್‌, ದಿವಾಕರ ಕಡ್ಗಿಮನೆ, ಶ್ರೀಧರ್‌ ಶೇರಿಗಾರ್‌, ಸುನೀಲ್ ಶೆಟ್ಟಿ ಹೇರಿಕುದ್ರು, ಗಣೇಶ್‌ ಸಂಗಮ್‌, ರಾಜೇಶ, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.