ಡಿಬಿಒಟಿ ಪ್ಲಾಂಟ್ಲ್ಲಿ ಸಸ್ಯಪಾಲನೆ!

• 13 ಪ್ಲಾಂಟ್‌ಗಳಲ್ಲಿ ನೂರಾರು ಸಸಿ ನೆಟ್ಟು ವನಮಹೋತ್ಸವ • ಪಂಪ್‌ಹೌಸ್‌ನಲ್ಲಿ ಸುಂದರ ಉದ್ಯಾನ ನಿರ್ಮಾಣ

Team Udayavani, Jun 7, 2019, 9:16 AM IST

gadaga-tdy-2..

ನರಗುಂದ: ಪಂಪ್‌ಹೌಸ್‌ ಒಳಾಂಗಣದಲ್ಲಿ ವಿಶ್ವ ಪರಿಸರ ದಿನ ನಿಮಿತ್ತ ಸಸಿ ನೆಡಲಾಯಿತು.

ನರಗುಂದ: ನರಗುಂದ-ರೋಣ ತಾಲೂಕುಗಳ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇದೀಗ ಪರಿಸರ ಸಂರಕ್ಷಣೆಗೂ ತನ್ನ ಪಾತ್ರ ಕಾಯ್ದುಕೊಂಡಿದೆ. ಯೋಜನೆ 13 ಪ್ಲಾಂಟ್‌ಗಳಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಸಸ್ಯ ಪಾಲನೆ ಮಾಡಲಾಗುತ್ತಿದೆ.

ಕುಡಿಯುವ ನೀರು ಸರಬರಾಜು ಇಲಾಖೆ ಯೋಜನೆಯಡಿ 2 ತಾಲೂಕುಗಳ 128 ಗ್ರಾಮಗಳಿಗೆ ನವಿಲುತೀರ್ಥ ಜಲಾಶಯದಿಂದ ಪೈಪ್‌ಲೈನ್‌ ಮೂಲಕ ಶುದ್ಧೀಕರಿಸಿದ ನೀರು ಒದಗಿಸುವ ಯೋಜನೆ ಪಂಪ್‌ಹೌಸ್‌ ತಾಲೂಕಿನ ಚಿಕ್ಕನರಗುಂದ ಬಳಿ ಸ್ಥಾಪಿಸಲಾಗಿದೆ.

428 ಕೋಟಿ ವೆಚ್ಚದಲ್ಲಿ ಜಲಾಶಯದಿಂದ 25 ಕಿಮೀ ಪೈಪ್‌ಲೈನ್‌ನಿಂದ‌ ನೀರು ತಂದು ತಾಲೂಕಿನ 30, ರೋಣ ತಾಲೂಕಿನ 98 ಗ್ರಾಮಗಳಿಗೆ ಶುದ್ಧ ನೀರು ಪೂರೈಸಲು ಒಟ್ಟು 600 ಕಿಮೀ ಪೈಪ್‌ಲೈನ್‌ ಜೋಡಣೆ ಮಾಡಲಾಗಿದೆ. 1 ವರ್ಷದಿಂದ ಯೋಜನೆ ಕಾರ್ಯಾರಂಭ ಮಾಡಿದೆ. ಕುಡಿಯುವ ನೀರು ಸರಬರಾಜು ಇಲಾಖೆ ನಿರ್ದೇಶನ ಮೇರೆಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಂಡ ಇಸ್ರೇಲ್ ಮೂಲದ ತಹಾಲ್ ಗ್ರೂಪ್‌ ಸಸ್ಯಪಾಲನೆ ಕೈಗೊಂಡಿದೆ.

ನವಿಲುತೀರ್ಥ ಜಲಾಶಯ, ಪಂಪ್‌ಹೌಸ್‌, ತಾಲೂಕಿನ ಚಿಕ್ಕನರಗುಂದ, ಭೈರನಹಟ್ಟಿ, ರೋಣ ತಾಲೂಕಿನ ಮಲ್ಲಾಪುರ, ಅಬ್ಬಿಗೇರಿ, ಕೊತಬಾಳ, ರೋಣ ಪಟ್ಟಣ, ಬೆಳಗೋಡ, ರಾಜೂರ, ಕಾಲಕಾಲೇಶ್ವರ, ಬೈರಾಪುರ, ಜಿಗೇರಿ ಸೇರಿ 13 ಪ್ಲಾಂಟ್‌ಗಳಲ್ಲಿ 25 ಲಕ್ಷ ವೆಚ್ಚದಲ್ಲಿ 125ಕ್ಕೂ ಹೆಚ್ಚು ತಳಿಗಳ ಸಸ್ಯಪಾಲನೆ ಮಾಡಲಾಗಿದೆ.

ಧಾರವಾಡ ಕೃವಿವಿಯಿಂದ ಹಣ್ಣಿನ ಸಸಿಗಳು, ಹೈದರಾಬಾದ್‌ ರಾಜಮಂಡ್ರಿಯಿಂದ ಲಾನ್‌(ಹುಲ್ಲಿನ ಹಾಸು), ನರೇಂದ್ರದ ನಡಕಟ್ಟಿ ಫಾರ್ಮ್ನಿಂದ ಹೂವಿನ ಸಸಿಗಳನ್ನು ತರಲಾಗಿದೆ. 13 ಪ್ಲಾಂಟ್‌ಗಳಲ್ಲಿ 200 ಚಿಕ್ಕು, 100 ಸೀತಾಫಲ, 100 ಪೇರಲ, 100 ಪಪ್ಪಾಯಿ ಸಸಿ ನೆಡಲಾಗಿದೆ. ಎಲ್ಲ ಸಸಿಗಳಿಗೆ ಹನಿ ನೀರಾವರಿ ಮತ್ತು ಕಾರಂಜಿಯಿಂದ ನೀರು ಪೂರೈಸಲಾಗುತ್ತಿದೆ. ಡ್ರಾಗನ್‌ ಫ್ರುಟ್ಸ್‌, ಬಾದಾಮಿ, ಬೆಳವಲಕಾಯಿ, ನೇರಳೆ, ಲಿಂಬಿ, ನುಗ್ಗಿ, ಬಿದಿರು, ಅಡಿಕೆ, ಮಾವು, ತೆಂಗು, ಬಾಳೆ, ಚೆರ್ರಿ ಹಾಗೂ ಹೂವಿನ ಸಸಿಗಳಾದ ಕನಗಲಿ, ಆಂಥೋರಿಯಂ, ಪಾಮ್‌, ಅಶ್ವಗಂಧ, ಪೈಕಾಸ್‌, ದುಬೈ ಪಾಮ್‌, ಕ್ರೋಟಾನ್ಸ್‌, ಮಲ್ಲಿಗೆ ಸಸಿಗಳನ್ನು ನೆಡಲಾಗಿದೆ. ಎಇಇ ಎಸ್‌.ಬಿ. ಪೊಲೀಸ್‌ಪಾಟೀಲ, ಯುವರಾಜ, ಮಂಜುನಾಥ ಅಗಸಿಮನಿ, ತಹಾಲ್ ಗ್ರೂಪ್‌ನ ಯೋಜನಾ ವ್ಯವಸ್ಥಾಪಕ ದೇವರಾಜ ದೇಸಾಯಿ, ಪ್ಲಾಂಟ್ ಅಭಿಯಂತ ಶಂಕರಾನಂದ ಸಂಕಧಾಳ, ಕೆ. ಮಂಜುನಾಥ, ಸಂತೋಷ ಕಮ್ಮಾರ ಇದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.