ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮವನ್ನಾಗಿಸಲು ತೀರ್ಮಾನ


Team Udayavani, Jun 8, 2019, 3:00 AM IST

Udayavani Kannada Newspaper

ಬೆಂಗಳೂರು: ಗ್ರಾಮ ವಾಸ್ತವ್ಯ ದೇಶಕ್ಕೇ ಮಾದರಿಯಾಗುವಂತಹ ಕಾರ್ಯಕ್ರಮ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಆಶಯ ವ್ಯಕ್ತಪಡಿಸಿದ್ದಾರೆ.

ಗ್ರಾಮ ವಾಸ್ತವ್ಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯದ ಮೂಲಕ ಈಗಾಗಲೇ ಜನಪ್ರಿಯರಾಗಿದ್ದಾರೆ. ಹೈದರಾಬಾದ್‌-ಕರ್ನಾಟಕ ಮೂಲಕ ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಿರುವುದು ಸ್ವಾಗತಾರ್ಹ.

ಈ ಕಾರ್ಯಕ್ರಮವನ್ನು ಶಿಸ್ತು ಬದ್ಧವಾಗಿ ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿಯವರು ವಾಸ್ತವ್ಯ ಮಾಡುವ ಗ್ರಾಮದ ಜತೆಗೆ ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳಿಗೂ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಹಾಜರಿದ್ದ ಸಚಿವರಾದ ಬಂಡೆಪ್ಪ ಕಾಶೆಂಪೂರ್‌, ವೆಂಕಟರಾವ್‌ ನಾಡಗೌಡ ಮಾತನಾಡಿ, ಗ್ರಾಮ ವಾಸ್ತವ್ಯ ವಿನೂತನವಾದ ಕಾರ್ಯಕ್ರಮ. ಜನರೊಂದಿಗೆ ನೇರ ಸಂಪರ್ಕಕ್ಕೆ ಇದು ಸಹಾಯಕ. ಈ ಹಿಂದೆ ಮುಖ್ಯಮಂತ್ರಿಯವರು ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಹಲವು ಯೋಜನೆಗಳು ರೂಪುಗೊಂಡಿದ್ದವು. ಜನರ ಆಶೋತ್ತರಗಳನ್ನು ಈಡೇರಿಸಲು ಜಿಲ್ಲಾಡಳಿತ ಸಜ್ಜಾಗಬೇಕು ಎಂದು ಹೇಳಿದರು
.
ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಡಾ.ಸುಬ್ರಹ್ಮಣ್ಯ, ಹಿರಿಯ ಅಧಿಕಾರಿಗಳಾದ ಡಾ.ಇ.ವಿ.ರಮಣರೆಡ್ಡಿ, ಡಾ.ರಜನೀಶ್‌ ಗೋಯಲ್‌, ಎಲ್‌.ಕೆ.ಅತೀಕ್‌, ರಾಕೇಶ್‌ ಸಿಂಗ್‌, ಕುಮಾರ್‌ನಾಯಕ್‌ ಅವರು ಮಾತನಾಡಿ, ಮುಖ್ಯಮಂತ್ರಿಯವರ ಗ್ರಾಮ ವಾಸ್ತವ್ಯಕ್ಕೆ ಪೂರ್ವಭಾವಿಯಾಗಿ ಸ್ಥಳ ಭೇಟಿ ಮಾಡಿ ಜನ ಸಾಮಾನ್ಯರ ಸಮಸ್ಯೆಗಳನ್ನು ಅರಿತು ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳು ಹಿಂದಿನ ಗ್ರಾಮವಾಸ್ತವ್ಯ ನೆನಪು ಹಂಚಿಕೊಂಡರು. ಆ ಸಂದರ್ಭದಲ್ಲಿ ರೂಪಿಸಿದ್ದ ಸುವರ್ಣ ಗ್ರಾಮ ಯೋಜನೆ ಜೀವ ಕೊಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

Exam

SSLC; ಕೃಪಾಂಕದಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್‌!

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

31

Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

Exam

SSLC; ಕೃಪಾಂಕದಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್‌!

Santro Ravi: 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು

Santro Ravi: 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು

33

SIT: ದೇವರಾಜೇಗೌಡ, ಪ್ರಜ್ವಲ್‌ ಮಾಜಿ  ಕಾರು ಚಾಲಕನಿಗೆ ಎಸ್‌ಐಟಿ ನೋಟಿಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

31

Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.