ಭಾರತದ ಸ್ತ್ರೀಯರ ಹೆಗ್ಗಳಿಕೆ

ಅಮೆರಿಕದ ಶ್ರೀಮಂತ ಮಹಿಳಾ ಉದ್ಯಮಿಗಳಲ್ಲಿ ಸ್ಥಾನ

Team Udayavani, Jun 8, 2019, 6:00 AM IST

g-23

ನ್ಯೂಯಾರ್ಕ್‌: ಪ್ರತಿಷ್ಠಿತ ನಿಯತಕಾಲಿಕೆ ‘ಫೋರ್ಬ್ಸ್’ ತಯಾರಿಸಿರುವ ಅಮೆರಿಕದ ಅತಿ ಶ್ರೀಮಂತ ಮಹಿಳಾ ಸ್ವಯಂ ಉದ್ಯಮಿಗಳ ಪಟ್ಟಿಯಲ್ಲಿ ಭಾರತ ಮೂಲದ ಜಯಶ್ರೀ ಉಲ್ಲಾಳ, ನೀರಜಾ ಸೇಥಿ ಹಾಗೂ ನೇಹಾ ನಾರ್ಖೇಡೆ ಸ್ಥಾನ ಪಡೆದಿದ್ದಾರೆ.

‘ಅಮೆರಿಕಾಸ್‌ ರಿಚೆಸ್ಟ್‌ ಸೆಲ್ಫ್-ಮೇಡ್‌ ವುಮೆನ್‌ 2019’ ಎಂಬ ಹೆಸರಿನ ಈ ಪಟ್ಟಿಯಲ್ಲಿ 80 ಉದ್ಯಮಿಗಳಿದ್ದು, ಇವರೆಲ್ಲರಿಗೂ ಅವರು ಸ್ಥಾಪಿಸಿರುವ ಸಂಸ್ಥೆಗಳ ಒಟ್ಟಾರೆ ಮಾರುಕಟ್ಟೆ ಮೌಲ್ಯದ ಆಧಾರದಲ್ಲಿ ರ್‍ಯಾಂಕಿಂಗ್‌ ನೀಡಲಾಗಿದೆ.

ಕಂಪ್ಯೂಟರ್‌ ನೆಟ್ವರ್ಕಿಂಗ್‌ ಕ್ಷೇತ್ರದ ಮಾರುಕಟ್ಟೆಯಲ್ಲಿ 9,700 ಕೋಟಿ ರೂ. ಮೌಲ್ಯ ಹೊಂದಿರುವ ‘ಅರಿಸ್ಟಾ ನೆಟ್ವರ್ಕ್ಸ್’ನ ಅಧ್ಯಕ್ಷೆ ಹಾಗೂ ಆಡಳಿತಾಧಿಕಾರಿ ಜಯಶ್ರೀ ಉಲ್ಲಾಳ ಅವರಿಗೆ 18ನೇ ರ್‍ಯಾಂಕ್‌ ನೀಡಲಾಗಿದೆ. ಐಟಿ ಕನ್ಸಲ್ಟಿಂಗ್‌ ಆ್ಯಂಡ್‌ ಔಟ್ ಸೋರ್ಸಿಂಗ್‌ ಕಂಪನಿಯಾದ ‘ಸಿಂಟೆಲ್’ (6,900 ಕೋಟಿ ರೂ. ಮೌಲ್ಯ) ಸಂಸ್ಥಾಪಕಿ ನೀರಜಾ ಸೇಥಿಗೆ 23ನೇ ರ್‍ಯಾಂಕ್‌, ಸ್ಟ್ರೀಮಿಂಗ್‌ ಡೇಟಾ ತಂತ್ರಜ್ಞಾನ ಕ್ಷೇತ್ರದ ಕಂಪನಿ ‘ಕನ್‌ಫ‌್ಲೂಯೆಂಟ್’ನ (2,500 ಕೋಟಿ ರೂ. ಮೌಲ್ಯ) ಸಂಸ್ಥಾಪಕಿ ನೇಹಾ ನಾರ್ಖೇಡೆ ಅವರಿಗೆ 60ನೇ ರ್‍ಯಾಂಕ್‌ ನೀಡಲಾಗಿದೆ.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.