ಕೂಟದಿಂದ ಹೊರಬಿದ್ದ ಮೊಹಮ್ಮದ್ ಶಾಜಾದ್
Team Udayavani, Jun 8, 2019, 6:00 AM IST
ಲಂಡನ್: ತೀವ್ರ ಮಂಡಿನೋವಿಗೆ ಸಿಲುಕಿರುವ ಅಫ್ಘಾನಿಸ್ಥಾನದ ದಢೂತಿ ಆರಂಭಕಾರ ಹಾಗೂ ವಿಕೆಟ್ ಕೀಪರ್ ಮೊಹಮ್ಮದ್ ಶಾಜಾದ್ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇವರ ಬದಲು 18ರ ಹರೆಯದ ಇಕ್ರಾಮ್ ಅಲಿ ಖೀಲ್ ಅವರನ್ನು ಸೇರಿಸಿಕೊಳ್ಳಲಾಗಿದೆ.
32ರ ಹರೆಯದ ಮೊಹಮ್ಮದ್ ಶಾಜಾದ್ ತಂಡದ ಪ್ರಮುಖ ಆಟಗಾರನಾಗಿದ್ದು, ಕಳೆದ ಸೆಪ್ಟಂಬರ್ನಲ್ಲಿ ಭಾರತದೆದುರಿನ ಪಂದ್ಯದಲ್ಲಿ ಸೆಂಚುರಿ ಬಾರಿಸಿದ್ದರು. ವಿಶ್ವಕಪ್ ಅರ್ಹತಾ ಪಂದ್ಯಾವಳಿಯಲ್ಲಿ ಐರ್ಲೆಂಡ್ ವಿರುದ್ಧವೂ ಶತಕ ಸಿಡಿಸಿದ್ದರು.
ಬದಲಿ ಆಟಗಾರ ಇಕ್ರಾಮ್ ಅಲಿ ಖೀಲ್ ಈವರೆಗೆ ಕೇವಲ 2 ಏಕದಿನ ಪಂದ್ಯಗಳನ್ನಷ್ಟೇ ಆಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ