ಡಾರ್ಜಿಲಿಂಗ್: 17 ಕೌನ್ಸೆಲರ್ಗಳು ಬಿಜೆಪಿಗೆ
Team Udayavani, Jun 9, 2019, 6:00 AM IST
ಹೊಸದಿಲ್ಲಿ: ಪಶ್ಚಿಮ ಬಂಗಾಲದಲ್ಲಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೂಂದು ಆಘಾತ ಎಂಬಂತೆ, ಶನಿವಾರ ಡಾರ್ಜಿಲಿಂಗ್ ಮಹಾನಗರ ಪಾಲಿಕೆಯ 17 ಕೌನ್ಸೆಲರ್ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಹೀಗಾಗಿ 32 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಗಳಿಸಿದಂತಾಗಿದೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!