ಬಾದಾಮಿ ಸರ್ಕಾರಿ ಪದವಿ ಕಾಲೇಜಿಗಿಲ್ಲ ಸ್ವಂತ ಕಟ್ಟಡ

ಪದವಿ ಕಾಲೇಜು ಪ್ರಾಥಮಿಕ ಶಾಲೆಯಲ್ಲಿ -ಪದವಿ ಪೂರ್ವ ಕಾಲೇಜು ತರಗತಿ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಣೆ

Team Udayavani, Jun 10, 2019, 9:16 AM IST

bk-tdy-2..

ಬಾದಾಮಿ: ನಗರದ ಪದವಿ ಕಾಲೇಜು ವರ್ಗ ನಡೆಯುತ್ತಿರುವ ಶಾಸಕರ ಮಾದರಿ ಶಾಲೆಯ ಕಟ್ಟಡ.

ಬಾದಾಮಿ: 2007ರಲ್ಲಿ ಮಂಜೂರಾಗಿರುವ ಬಾದಾಮಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರಥಮ ದರ್ಜೆ ಪದವಿ ಕಾಲೇಜುಗಳಿಗೆ ಸ್ವಂತ ಕಟ್ಟಡವಿಲ್ಲ. ಪದವಿ ಕಾಲೇಜು ಪ್ರಾಥಮಿಕ ಶಾಲೆಯಲ್ಲಿ ಮತ್ತು ಪದವಿ ಪೂರ್ವ ಕಾಲೇಜು ತರಗತಿ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಪದವಿ ಪೂರ್ವ ಕಾಲೇಜು: ನಗರದ ಹೊರವಲಯದ ಸರ್ಕಾರಿ ಪ್ರೌಢಶಾಲೆಯಲ್ಲಿ ಎರಡು ಕೊಠಡಿ ಹೊಂದಿರುವ ಪದವಿ ಪೂರ್ವ ಕಾಲೇಜು 2007ರಲ್ಲಿ ಮಂಜೂರಾಗಿ ಕಾರ್ಯನಿರ್ವಹಿಸುತ್ತಿದೆ. ಸದರಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ದಾಖಲಾಗಿದ್ದು, ಅಗತ್ಯ ಕೊಠಡಿಗಳಿಲ್ಲದಿರುವುದರಿಂದ ಪಿಯು ಕಾಲೇಜು ವರ್ಗ ನಡೆಸುವುದು ತೊಂದರೆಯಾಗುತ್ತಿದೆ.

ಪದವಿ ಕಾಲೇಜು;ಸರ್ಕಾರಿ ಪದವಿ ಕಾಲೇಜು 2007ರಲ್ಲಿ ಮಂಜೂರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಸಹಿತ ಇದುವರೆಗೂ ಸ್ವಂತ ಕಟ್ಟಡ ಭಾಗ್ಯ ಒದಗಿಬಂದಿಲ್ಲ. ನ್ಯಾಕ್‌ ಮಾನ್ಯತೆಗೆ ಸ್ವಂತ ಕಟ್ಟಡ, ಮೈದಾನ, ಮೂಲಸೌಲಭ್ಯ, ಅಗತ್ಯ ಸಿಬ್ಬಂದಿ ಅಗತ್ಯ. ಆದರೆ ಈ ನಾಲ್ಕು ಅಂಶಗಳು ಇಲ್ಲಿನ ಸರಕಾರಿ ಕಾಲೇಜಿಗಿಲ್ಲ. ಪ್ರಸಕ್ತ ವರ್ಷ ಸುಮಾರು 485ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಪದವಿ ಕಾಲೇಜಿನ ತರಗತಿಗಳು ನಗರದ ಶಾಸಕರ ಮಾದರಿ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದು, ಇದರಿಂದ ಪ್ರಾಥಮಿಕ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ. ಪದವಿ ಕಾಲೇಜಿನಲ್ಲಿ 10 ಜನ ಕಾಯಂ ಮತ್ತು 20 ಜನ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪದವಿ ಕಾಲೇಜು ವರ್ಗಗಳು ನಡೆಯುವುದರಿಂದ ಬೆಳಗ್ಗೆ ಪದವಿ ತರಗತಿ ಮತ್ತು ಮಧ್ಯಾಹ್ನ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವರ್ಗಗಳು ಪಾಳೆಯಾಧಾರದ ಮೇಲೆ ನಡೆಯುತ್ತಿವೆ. ಸ್ವಂತ ಕಟ್ಟಡ ಇಲ್ಲದೇ ಪದವಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಬಿಎಸ್‌ಸಿ ವಿಭಾಗ ಆರಂಭವಾಗಿಲ್ಲ; ಸದರಿ ಪದವಿ ಕಾಲೇಜು ಆರಂಭವಾಗಿನಿಂದ ಬಿಎಸ್‌ಸಿ ವಿಭಾಗ ಆರಂಭಕ್ಕೆ ಅನುಮತಿ ನೀಡಿದ್ದರೂ ಸಹಿತ ಇದುವರೆಗೂ ಕೊಠಡಿಗಳ ಕೊರತೆಯಿಂದ ಆರಂಭವಾಗಿಲ್ಲ. ಬಿಎಸ್‌ಸಿ ವಿಭಾಗಕ್ಕೆ ಪ್ರಯೋಗಾಲಯ, ಕೊಠಡಿ ಸೇರಿದಂತೆ ಹೆಚ್ಚಿನ ಕೊಠಡಿಗಳ ಅವಶ್ಯಕತೆಯಿದೆ.

ಪದವಿ ಕಾಲೇಜು ಮಿನಿ ವಿಧಾನಸೌಧಕ್ಕೆ ಸ್ಥಳಾಂತರ: ನೂತನ ಮಿನಿವಿಧಾನಸೌಧ ನಿರ್ಮಾಣಕ್ಕಾಗಿ ರೂ.10 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ. ಮಿನಿವಿಧಾನಸೌಧಕ್ಕೆ ತಾಲೂಕಾಡಳಿತ ವರ್ಗಾವಣೆಯಾದ ನಂತರ ಪದವಿ ಕಾಲೇಜು ಯರಗೊಪ್ಪ ಕ್ರಾಸ್‌ನಲ್ಲಿರುವ ಮಿನಿವಿಧಾನಸೌಧಕ್ಕೆ ಸ್ಥಳಾಂತರವಾಗಲಿದೆ.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.