ಕೆಎಸ್‌ಒಯು ಪರೀಕ್ಷಾ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

Team Udayavani, Jun 11, 2019, 3:00 AM IST

Udayavani Kannada Newspaper

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬಿ.ಎ, ಬಿ.ಕಾಂ, ಬಿಎಲ್‌ಐಎಸ್ಸಿ, ಎಂ.ಎ, ಎಂ.ಕಾಂ, ಎಂಎಲ್‌ಐಎಸ್ಸಿ ಹಾಗೂ ಎಂಬಿಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಅಧಿಸೂಚನೆ ಹೊರಡಿಸಿದ್ದು, ಪರೀಕ್ಷಾ ಶುಲ್ಕ ಪಾವತಿಸಲು ಜೂ.18ರವರೆಗೂ ಅವಕಾಶ ನೀಡಲಾಗಿದೆ.

2011-12, 2012-13ನೇ ಸಾಲಿನಲ್ಲಿ ಬಿ.ಎ, ಬಿ.ಕಾಂ, ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ಪಡೆದು ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಭರ್ತಿ ಮಾಡಿ ಕೇಂದ್ರ ಕಚೇರಿಗೆ ಸಲ್ಲಿಸಲು ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳು ದಂಡ ಶುಲ್ಕವಿಲ್ಲದೆ ಪರೀಕ್ಷಾ ಶುಲ್ಕ ಪಾವತಿಸಲು ಜೂ. 18ರ ವರೆಗೂ ಅವಕಾಶ ನೀಡಲಾಗಿದೆ. ದಂಡಶುಲ್ಕ 200 ರೂ. ಪಾವತಿಸಿ ಜೂನ್‌ 29ರವರೆಗೂ ಪರೀಕ್ಷಾ ಶುಲ್ಕ ಪಾವತಿಸಬಹುದಾಗಿದೆ. ಮಾಹಿತಿಗಾಗಿ ದೂ : 080 23448811 ಅಥವಾ ಮೊ: 9844506629 ಸಂಪರ್ಕಿಸಬಹುದು.

ಟಾಪ್ ನ್ಯೂಸ್

22-harangi

Madikeri: ಹಾರಂಗಿ ನಾಲೆ ಸಮೀಪ ವ್ಯಕ್ತಿಯ ಶವ ಪತ್ತೆ

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ: ಅರುಣ್‌ ಶಹಾಪೂರ್‌

Arun Shahapur ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ

20-aranthodu

Crime News: ಅರಂತೋಡು ಭಾಗದ ಸುದ್ದಿಗಳು

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

19-madikeri

Madikeri: ಕಾಡೆಮ್ಮೆ ದಾಳಿ: ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ: ಅರುಣ್‌ ಶಹಾಪೂರ್‌

Arun Shahapur ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

HD

Pen Drive Case: 12 ದಿನದ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಎಚ್.ಡಿ.ರೇವಣ್ಣ ಬಿಡುಗಡೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

22-harangi

Madikeri: ಹಾರಂಗಿ ನಾಲೆ ಸಮೀಪ ವ್ಯಕ್ತಿಯ ಶವ ಪತ್ತೆ

25-udupi

Udupi: ನಗರಸಭಾ ಸದಸ್ಯನ ಕಾರಿಗೆ ಕಲ್ಲು ಎಸೆತ

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ: ಅರುಣ್‌ ಶಹಾಪೂರ್‌

Arun Shahapur ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.