ಸಿಡಿಲು ಬಡಿದು ಇಬ್ಬರ ಸಾವು

Team Udayavani, Jun 11, 2019, 3:00 AM IST

Udayavani Kannada Newspaper

ಲಿಂಗಸುಗೂರು/ತೀರ್ಥಹಳ್ಳಿ: ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಲಿಂಗಸುಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಸೋಮಣ್ಣ ಆದಪ್ಪ (28)ಮೃತಪಟ್ಟಿದ್ದಾನೆ. ಗ್ರಾಮದ ಹೊಲವೊಂದರಲ್ಲಿ ಕುರಿಹಟ್ಟಿಯಲ್ಲಿ ಮಲಗಿದ್ದಾಗ ಭಾನುವಾರ ರಾತ್ರಿ 9:30ರ ಸುಮಾರಿಗೆ ಸಿಡಿಲು ಬಡಿಡಿದೆ.

ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಯೋಗಿಮಳಲಿಯಲ್ಲಿ ಭಾನುವಾರ ಸಿಡಿಲು ಬಡಿದು ವೆಂಕಟೇಶ್‌ (58) ಎಂಬ ರೈತ ಸಾವನ್ನಪ್ಪಿದ್ದಾರೆ. ಶುಂಠಿ ಬಿತ್ತನೆ ಮಾಡಲು ಗದ್ದೆಗೆ ತೆರಳಿದ್ದ ಇವರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾಗಲೇ ಸಿಡಿಲು ಬಡಿದು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲು ಕರೆತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

CM  Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM  Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

CM Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

CM  Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

CM Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.