ಜಲಮಾಲಿನ್ಯದಿಂದ ಹೆಚ್ಚಿದ ಅನಾರೋಗ್ಯ: ಡಾ. ಕೋರೆ


Team Udayavani, Jun 12, 2019, 9:58 AM IST

bg-tdy-2..

ಚಿಕ್ಕೋಡಿ: ಮಾಂಜರಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಯೋಜಿಸಲಾದ ಕೃಷ್ಣಾ ನದಿ ಸ್ವಚ್ಛತಾ ಅಭಿಯಾನಕ್ಕೆ ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಚಾಲನೆ ನೀಡಿದರು

ಚಿಕ್ಕೋಡಿ: ಗ್ರಾಮೀಣ ಭಾಗದಲ್ಲಿ ಜನರು ಮೂಢನಂಬಿಕೆಗೆ ಮೊರೆಹೋಗಿ ಪೂಜೆ ಪುನಸ್ಕಾರದ ನೆಪದಲ್ಲಿ ಪರಿಸರ ಮಾಲಿನ್ಯ ಜೊತೆಗೆ ನದಿಗಳ‌ನ್ನು ಕಲುಷಿತ ಮಾಡುತ್ತಿರುವುದರಿಂದ ಜನರು ಕಾಯಿಲೆಗೆ ತುತ್ತಾಗುತ್ತಿರುವುದು ಕಳವಳಕಾರಿ ಎಂದು ರಾಜ್ಯಸಭೆ ಸದಸ್ಯ ಡಾ. ಪ್ರಭಾಕರ ಕೋರೆ ವಿಷಾದ ವ್ಯಕ್ತಪಡಿಸಿದರು.

ತಾಲೂಕಿನ ಮಾಂಜರಿ ಗ್ರಾಮದ ಹತ್ತಿರವಿರುವ ಕೃಷ್ಣಾ ನದಿ ತೀರದಲ್ಲಿ ಶಿವಶಕ್ತಿ ಶುಗರ್ ಲಿಮಿಟೆಡ್‌ ಸವದತ್ತಿ, ಹಮ್ಸರ್ ಡಿಸ್ಟಲರಿ ಯಡ್ರಾವ್‌, ದೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಗ್ರಾಮ ಪಂಚಾಯತ ಅಂಕಲಿ, ಪುರಸಭೆ ಚಿಕ್ಕೋಡಿ, ಕೆ.ಎಲ್.ಇ. ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕೃಷ್ಣಾ ನದಿ ಸ್ವಚ್ಛತಾ ಕಾರ್ಯ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನದಿಗಳ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಿ ಯುವಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಐ.ಎಚ್.ಜಗದೀಶ ಮಾತನಾಡಿ, ನಿಸರ್ಗ ಸೌಂದರ್ಯ ಹೆಚ್ಚಿಸಲು ನಾಗರಿಕರು ಸಸಿ ನೆಟ್ಟು ಸಂರಕ್ಷಣೆ ಮಾಡಿದಾಗ ಮಾತ್ರ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯ ಎಂದರು.

ಡಿಕೆಎಸ್‌ಎಸ್‌ಕೆ ಕಾರ್ಖಾನೆ ಪರಿಸರ ವಿಭಾಗಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಮಾತನಾಡಿ, ಕಾಡು ಬೆಳೆದರೆ ನಾಡು ಉಳಿದಿತು ಎನ್ನುವಂತೆ ಗಿಡಗಳ ಸಂಖ್ಯೆ ಕಡಿಮೆಯಾಗಿ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬಿರುತ್ತಿದೆ. ಹೀಗಾಗಿ ಪ್ರತಿಯೊಬ್ಬರು ಜಾಗ್ರತೆ ವಹಿಸಬೇಕು ಎಂದರು.

ಚಿಕ್ಕೋಡಿ ಪುರಸಭೆ ಪರಿಸರ ಅಭಿಯಂತ ಪ್ರಿಯಂಕಾ ಹಾಗೂ ಮುಖ್ಯಾಧ್ಯಾಪಕಿ ಭಾರತಿ ಪಾಟೀಲ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಡಿಕೆಎಸ್‌ಎಸ್‌ಕೆ ನಿರ್ದೇಶಕರಾದ ಮಲ್ಲಪ್ಪಾ ಮೈಶಾಳೆ, ತಾತ್ಯಾಸಾಹೇಬ ಕಾಟೆ, ರಾಮಚಂದ್ರ ನಿಶಾನದಾರ, ತುಕಾರಾಮ ಪಾಟೀಲ, ಸುನೀಲ ರಾಜಗೀರೆ, ಆನಂದ ಕೋಟಬಾಗಿ, ಶ್ರೀಕಾಂತ ಕಬಾಡಗಿ, ಶಿವಶಕ್ತಿ ಸಕ್ಕರೆ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕರಾದ ಕೃಷ್ಣನ್‌, ಪಿಂಟು ಹಿರೆಕುರಬರ, ಎಸ್‌.ಎಸ್‌.ಯಾದವ ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.