ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ:ಒಂದೇ ಕಂತಿನಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಆದೇಶ
Team Udayavani, Jun 12, 2019, 11:13 AM IST
ಬೆಂಗಳೂರು: ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸ ರ್ಕಾರ ಮಹತ್ವಪೂರ್ಣ ಆದೇಶ ಹೊರಡಿಸಿದೆ.
ಎನ್ಪಿಎ ಸಾಲಗಳು ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಈ ಆದೇಶ ತಿಳಿಸಿದೆ.
ಸರ್ಕಾರಿ ಆದೇಶವನ್ನು ಇದರೊಂದಿಗೆ ಲಗತ್ತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ