10 ಕೈ ಶಾಸಕರು ಬಿಜೆಪಿಗೆ?
Team Udayavani, Jun 13, 2019, 5:21 AM IST
ಪಣಜಿ: ಗೋವಾದಲ್ಲಿ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ. ಹೀಗೆಂದು ಗೋವಾ ಬಿಜೆಪಿ ಅಧ್ಯಕ್ಷ ವಿನಯ ತೆಂಡುಲ್ಕರ್ ಬುಧವಾರ ಹೇಳಿಕೊಂಡಿದ್ದಾರೆ. 15 ದಿನಗಳಿಂದ ಈ ಬಗ್ಗೆ ಪ್ರಯತ್ನಗಳು ನಡೆಯುತ್ತಿವೆ. ಸದ್ಯ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಗತ್ಯ ಇರುವ ಬಹುಮತ ಹೊಂದಿದೆ. ಹೀಗಾಗಿ, ಅವರ ಬೇಡಿಕೆ ಪರಿಗಣಿಸಿಲ್ಲ ಎಂದು ಹೇಳಿದ್ದಾರೆ. ಮೈತ್ರಿ ಪಕ್ಷಗಳ ನೆರವಿನಿಂದ ಸರಕಾರ ತನ್ನ ಅವಧಿಯನ್ನೂ ಪೂರೈಸಲಿದೆ ಎಂದಿದ್ದಾರೆ. ಆದರೆ ಗೋವಾಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋದಂಕರ್ ಬಿಜೆಪಿ ನಾಯಕ ವಿನಯ ತೆಂಡುಲ್ಕರ್ ಹೇಳಿಕೆ ತಿರಸ್ಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ