ಇಸ್ರೇಲ್‌ ಪರ ಮತ ಹಾಕಿದ್ದಕ್ಕೆ ಮೋದಿಗೆ ಧನ್ಯವಾದ

Team Udayavani, Jun 14, 2019, 5:57 AM IST

benjamin

ಜೆರುಸಲೇಂ: ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಸಮಿತಿಯಲ್ಲಿ ಸದಸ್ಯತ್ವ ಕೋರಿ ಪ್ಯಾಲೆಸ್ತೀನ್‌ ಸಮೂಹವು ಮಂಡಿಸಿದ್ದ ನಿಲುವಳಿ ವಿರುದ್ಧ ಭಾರತ ಮತ ಹಾಕಿದ್ದಕ್ಕೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೇತಾನ್ಯಾಹು ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
ಪ್ಯಾಲೆಸ್ತೀನ್‌ನ ಶಹೀದ್‌ ಎಂಬ ಸಂಸ್ಥೆಯು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಸಮಿತಿಯಲ್ಲಿ ವೀಕ್ಷಕರ ಸ್ಥಾನಮಾನ ಕೋರಿ ಅರ್ಜಿ ಸಲ್ಲಿಸಿತ್ತು. ಸಾಮಾನ್ಯವಾಗಿ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ ವಿಚಾರದಲ್ಲಿ ಭಾರತ ನಿರ್ಲಿಪ್ತ ನಿಲುವು ತಾಳುತ್ತಿತ್ತು. ವಿಶ್ವಸಂಸ್ಥೆಯಲ್ಲಿ ಈ ಕುರಿತ ಯಾವುದೇ ಮತದಾನದಲ್ಲೂ ಮತ ಹಾಕುತ್ತಿರಲಿಲ್ಲ. ಆದರೆ ಈ ವಿಚಾರದಲ್ಲಿ ಭಾರತ ಅಚ್ಚರಿಯ ನಡೆ ಇಟ್ಟಿದ್ದು, ಇಸ್ರೇಲ್‌ಗೆ ಸಂತಸ ತಂದಿದೆ.

ಟಾಪ್ ನ್ಯೂಸ್

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.