ವಡಾಲ ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸವ: ಪೂರ್ವಭಾವಿ ಸಭೆ

Team Udayavani, Jun 14, 2019, 12:10 PM IST

1306MUM10

ಮುಂಬಯಿ: ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಡಾಲ ಇದರ 65 ನೇ ವಾರ್ಷಿಕ ಶ್ರೀ ಗಣೇಶೋತ್ಸವವು ಆ. 2 ರಿಂದ ಆ. 12 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಜೂ. 9 ರಂದು ಸಂಜೆ ವಡಾಲದ ಶ್ರೀ ರಾಮ ಮಂದಿರದ ದ್ವಾರಕಾನಾಥ ಭವನದಲ್ಲಿ ನಡೆಯಿತು.

ಸಾಮೂಹಿಕ ದೇವತಾ ಪ್ರಾರ್ಥನೆ ಹಾಗೂ ಗೋವಿಂದ ಆಚಾರ್ಯ ಅವರಿಂದ ವೇದಘೋಷದ ಬಳಿಕ ಜಿಎಸ್‌ಬಿ ಗಣೇಶೋತ್ಸವ ಸಮಿತಿಯ ವಿಶ್ವಸ್ಥ ಅಧ್ಯಕ್ಷ ರಾಜನ್‌ ಭಟ್‌ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವಸ್ತ ಮಂಡಳಿಯ ಸದಸ್ಯರನ್ನು, ಸಂಚಾಲಕ ಮಂಡಳಿಯನ್ನು, ಸ್ವಯಂ ಸೇವಕ-ಕಾರ್ಯಕರ್ತರನ್ನು ಸ್ವಾಗತಿಸಿ, ಸಮಿತಿಯ ಸಭೆಯ ಉದ್ದೇಶ-ಮಹತ್ವವನ್ನು ವಿವರಿಸಿದರು.

ವಿಶ್ವಸ್ತ ಕಾರ್ಯದರ್ಶಿಗಳಾದ ಮುಕುಂದ ಕಾಮತ್‌ ಮುಂಬರುವ ಸೆಪ್ಟಂಬರ್‌ನಲ್ಲಿ ಜರಗುವ ಗಣೇಶೋತ್ಸವದಲ್ಲಿ ಸರ್ವರೂ ಸಕ್ರಿಯರಾಗಿ, ಉತ್ಸವವನ್ನು ಕೈಗೊಳ್ಳಲು ಪರಿಶ್ರಮಿ ಸಲು ಎಲ್ಲರು ಸಹಕರಿಸಬೇಕು. ಸಮಿತಿಯ ಸದಸ್ಯರಿಂದ ಅವರು, ಗಣೇಶೋತ್ಸವವನ್ನು ಇನ್ನಷ್ಟು ಅದ್ದೂರಿಯಿಂದ ನೆರವೇರಿಸಲು ವಿಶೇಷ ಸಲಹೆ-ಸೂಚನೆಗಳನ್ನು ನೀಡಲು ವಿನಂತಿಸಿದರು. ಬಳಿಕ ಸಮಿತಿಯ ಸದಸ್ಯರಾದ ಎನ್‌. ಎನ್‌. ಪಾಲ್‌, ಜಿ. ಎಂ. ಕಾಮತ್‌, ಸಂತೋಷ್‌ ಭಟ್‌, ಸುರೇಶ್‌ ಕಾಮತ್‌, ನಾಗರಾಜ ಕಿಣಿ, ನಾಗೇಶ್‌ ಪೋವಾRರ್‌, ಕಮಲಾಕ್ಷ ಸರಾಫ್‌ ಇನ್ನಿತರರು ಸಲಹೆ ಸೂಚನೆಗಳನ್ನಿತ್ತು ವಿಚಾರ-ವಿನಿಮಿಯ ನಡೆಸಿದರು.

ವಿಶ್ವಸ್ತರಾದ ಶಾಂತಾರಾಮ ಭಟ್‌, ರಾಜೀವ ಶೆಣೈ, ಉಮೇಶ್‌ ಪೈ, ಪ್ರಮೋದ್‌ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಸದಸ್ಯರಾದ ಎಸ್‌. ಎಸ್‌. ಭಟ್‌, ಜಿ. ಎಸ್‌. ಭಟ್‌, ಹರಿಮಾಣಿ ಶಾನ್‌ಭಾಗ್‌, ವಿ. ಎಸ್‌. ಕಾಮತ್‌, ಕೃಷ್ಣಾನಂದ ಶೆಣೈ, ವಿ. ಎನ್‌. ಶ್ಯಾನ್‌ಭಾಗ್‌ ಇನ್ನಿತರರು ಉಪಸ್ಥಿತರಿದ್ದರು. ಮಹಿಳಾ ಮಂಡಳಿಯ ಸದಸ್ಯರಾದ ಅರುಣಾ ನಾಯಕ್‌, ಆಶಾ ನಾಯಕ್‌ ಇನ್ನಿತರರು ಉಪಸ್ಥಿತರಿದ್ದರು. ಸಭೆಯ ಬಳಿಕ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.