ಮಳೆ ನೀರು ಚರಂಡಿ ಸುಸ್ಥಿತಿಗೆ ತರಲು ಪ್ರಯತ್ನ

ಉಡುಪಿ ನಗರಸಭೆ ಸಿಬಂದಿಯಿಂದ ದುರಸ್ತಿ ಕೆಲಸ

Team Udayavani, Jun 15, 2019, 5:29 AM IST

1406UDSB1

ಉಡುಪಿ: ಶುಕ್ರವಾರ ಉಡುಪಿ ನಗರ ವ್ಯಾಪ್ತಿಯಲ್ಲಿ ಮಳೆ ಬಿಡುವು ಮಾಡಿತ್ತು. ನಗರಸಭೆ ಸಿಬಂದಿ ಮಳೆ ನೀರು ಹರಿಯುವ ಚರಂಡಿಗಳನ್ನು ಸುಸ್ಥಿತಿಗೆ ತರುವ ಪ್ರಯತ್ನ ನಡೆಸಿದರು.

ಮನೆ, ಅಂಗಡಿಗಳಿಗೆ ನೀರು ನುಗ್ಗಿರುವ ಕುಂಜಿಬೆಟ್ಟು ಪರಿಸರದಲ್ಲಿ ಚರಂಡಿ ಕಾಮಗಾರಿ ನಡೆಸಲಾಯಿತು. ಇಲ್ಲಿ ಒಳಚರಂಡಿ ನೀರು ಕೂಡ ಮಳೆ ನೀರಿನೊಂದಿಗೆ ಸೇರಿ ಸಮಸ್ಯೆ ಯಾಗಿದೆ.

ಉಡುಪಿ-ಮಣಿಪಾಲ ರಸ್ತೆಯ ಇಂದ್ರಾಳಿ ರೈಲ್ವೆ ಸೇತುವೆ ಬಳಿ ಎರಡು ಬದಿಗಳಲ್ಲಿ ಕೂಡ ಸಂಚಾರ ಅವ್ಯವಸ್ಥೆ ಮುಂದುವರಿದಿದೆ. ಕೆಸರು, ಹೊಂಡಮಯ ರಸ್ತೆ ಅಪಾಯಕಾರಿ ಯಾಗಿಯೇ ಇದೆ. ಮಣಿಪಾಲ ಸಿಂಡಿಕೇಟ್ ಸರ್ಕಲ್ನಿಂದ ಕೆಳಕ್ಕೆ ಬರುವಲ್ಲಿ ಉದ್ದಕ್ಕೂ ರಸ್ತೆಯಲ್ಲಿ ಕೆಸರು ಹಾಗೆಯೇ ಉಳಿದುಕೊಂಡಿದೆ. ದ್ವಿಚಕ್ರ ವಾಹನ ಸವಾರರಿಗೆ ಇದು ಸವಾಲಾಗಿದೆ.

ಶಾಸಕ ರಘುಪತಿ ಭಟ್ ಭೇಟಿ
ಉಡುಪಿ-ಮಣಿಪಾಲ ಹೆದ್ದಾರಿಯ ಕುಂಜಿಬೆಟ್ಟು ಭಾಗದಲ್ಲಿ ಚರಂಡಿ ಅವ್ಯವಸ್ಥೆಯಿಂದ ಉಂಟಾಗಿರುವ ಸಮಸ್ಯೆಯ ಕುರಿತು ಶಾಸಕ ಕೆ.ರಘುಪತಿ ಭಟ್ ಅವರು ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಮಂಜುನಾಥ ನಾಯಕ್‌, ನಗರಸಭಾ ಸದಸ್ಯ ಗಿರೀಶ್‌ ಅಂಚನ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.