ಸ್ವಚ್ಛ ಗ್ರಾಮ ಯೋಜನೆಗೆ ತೊಡಕು: ರಸ್ತೆಯುದ್ದಕ್ಕೂ ತ್ಯಾಜ್ಯ ರಾಶಿ

Team Udayavani, Jun 16, 2019, 5:06 AM IST

15KAMATH2

ಕಿನ್ನಿಗೋಳಿ: ಕಿನ್ನಿಗೋಳಿ- ಮೂಲ್ಕಿ ರಾಜ್ಯ ಹೆದ್ದಾರಿಯ ಬಟ್ಟಕೋಡಿ ಜಂಕ್ಷನ್‌ನ ಅನತಿ ದೂರದಲ್ಲಿ ರಸ್ತೆಯದ್ದಕ್ಕೂ ಪ್ಲಾಸ್ಟಿಕ್‌ ತ್ಯಾಜ್ಯ,ಪೊಟ್ಟಣಗಳ ರಾಶಿಯೇ ಕಂಡು ಬರುತ್ತಿದೆ.

ಇಲ್ಲಿನ ಒಂದು ಪ್ರದೇಶ ಕಿನ್ನಿಗೋಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಬರುತ್ತಿದೆ.ಆದರೆ ಈ ಪ್ರದೇಶದಲ್ಲಿ ತ್ಯಾಜ್ಯ ರಾಶಿ ಬಿದ್ದಿದ್ದು,ಪಂಚಾಯತ್‌ಗೆ ಸಮಸ್ಯೆಯಾಗಿದೆ. ಅನತಿ ದೂರದಲ್ಲಿ ಬಹು ಮಹಡಿಯ ಕಟ್ಟಡಗಳು ಹಾಗೂ ಕಿನ್ನಿಗೋಳಿ ಪೇಟೆಯ ಅಂಗಡಿ ಮುಂಗಟ್ಟುಗಳ ಕಸವನ್ನು ಇಲ್ಲಿ ತಂದು ಬಿಸಾಡಲಾಗುತ್ತಿದೆ ಎನ್ನಲಾಗುತ್ತಿದೆ.

ಕಳೆದ ಕೆಲವು ವರ್ಷಗಳ ಹಿಂದೆ ಇದೇ ಸಮಸ್ಯೆಗೆ ಗ್ರಾಮ ಪಂಚಾಯತ್‌ ತ್ಯಾಜ್ಯ ಬಿಸಾಡಬಾರದು ಎಂಬ ನಾಮ ಫಲಕ ಅಳವಡಿಸಲಾಗಿತ್ತು. ಕೆಲವು ಸಮಯ ಇಂತಹ ಸಮಸ್ಯೆ ಇರಲಿಲ್ಲ. ಆದರೆ ಈಗ ಮತ್ತೆ ತ್ಯಾಜ್ಯ ಬಿಸಾಡುವ ಸಮಸ್ಯೆ ಉಂಟಾಗಿದೆ.

ಎಸ್‌ಕೋಡಿ ವಾಸುದೇವ ಅಗ್ರಹಾರದ ಬಳಿಯೂ ಕಸದ ರಾಶಿ ಬಿದ್ದಿದ್ದು, ಇಲ್ಲಿ ಕೂಡ ಇದೇ ಸಮಸ್ಯೆ ಯಾಗಿದೆ ಎನ್ನುತ್ತಾರೆ ಸ್ಥಳೀಯರು. ಕಿನ್ನಿಗೋಳಿ ಪೇಟೆಯಲ್ಲಿನ ಅಂಗಡಿ, ಹೊಟೇಲ್‌ಗ‌ಳ ಕಸವನ್ನು ನಿತ್ಯವೂ ಪಂ. ವಾಹನದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಆದರೆ ಇಲ್ಲಿ ಕಸ ಹಾಕುವುದು ಸಮಸ್ಯೆಯಾಗಿದೆ.

ಸಾಂಕ್ರಾಮಿಕ ರೋಗ ಭೀತಿ
ಎಸ್‌ಕೋಡಿಯಲ್ಲಿ ವಾಸುದೇವ ಅಗ್ರಹಾರದಲ್ಲಿ 100 ಮನೆಗಳಿದ್ದು, ಗ್ರಾಮ ಪಂಚಾಯತ್‌ಗೆ ವರ್ಷಕ್ಕೆ ಕಸದ ವೀಲೆವಾರಿಗೆ 365 ರೂ. ಕಟ್ಟುತಿದ್ದಾರೆ. ಆದರೂ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹಾರ ಆಗಿಲ್ಲ. ಅದಲ್ಲದೆ ಇಲ್ಲಿಗೆ ಪಂಚಾಯತ್‌ ವಾಹನವಾಗಲಿ ಬರುತ್ತಿಲ್ಲ. ಮಳೆಗಾಲ ಆರಂಭವಾಗಿರುವುದರಿಂದ ಪ್ಲಾಸ್ಟಿಕ್‌ನೊ ಳಗೆ ಇದ್ದ ಕೆಲವು ತ್ಯಾಜ್ಯಗಳು ಕೊಳೆತು ದುರ್ನಾತ ಆರಂಭವಾಗಿದ್ದು, ಸೊಳ್ಳೆ ಉಪಟಳ ಪ್ರಾರಂಭವಾಗಿದೆ. ಇದು ಸಾಂಕ್ರಾಮಿಕ ರೋಗಕ್ಕೂ ಕಾರಣ ಆಗಬಹುದು ಎಂಬುದು ಸ್ಥಳೀಯರ ಭೀತಿಯಾಗಿದೆ.

ಸೂಕ್ತ ಕ್ರಮ
ಕಿನ್ನಿಗೋಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆಮ್ರಾಲ್‌ ಪಂಚಾಯತ್‌ ಪರಿಸರ ಗಡಿಭಾಗವಿದ್ದು, ತ್ಯಾಜ್ಯ ತಂದು ಸುರಿಯವ ಪರಿಪಾಠ ಕೆಲವು ಸಮಯದಿಂದ ನಡೆಯುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
 - ಅರುಣ್‌ ಪ್ರದೀಪ್‌ ಡಿ’ಸೋಜಾ, ಪಿಡಿಒ,ಕಿನ್ನಿಗೋಳಿ ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.