ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹ

Team Udayavani, Jun 18, 2019, 12:06 PM IST

kolar-tdy-2..

ಕೋಲಾರ ನಗರಸಭೆ ಮುಂದೆ ನಗರದ ಬಂಬೂಬಜಾರ್‌ ವ್ಯಾಪ್ತಿಯ ಮಹಿಳೆಯರು ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಕೋಲಾರ: ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ನಗರದ 8ನೇ ವಾರ್ಡ್‌ ನ ಬೊಂಬೂಬಜಾರ್‌ನ ನಿವಾಸಿಗಳು ಹಾಗೂ ಮಹಿಳೆಯರು ಪೌರಾಯುಕ್ತರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, 3 ತಿಂಗಳಿಂದ ನೀರಿನ ಸಮಸ್ಯೆ ಇದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು. ಒಂದೂವರೆ ವರ್ಷದ ಹಿಂದೆ ಬೋರ್‌ವೆಲ್ ರೀಡ್ರಿಲ್ ಮಾಡಲಾ ಗಿದ್ದು, 3 ತಿಂಗಳ ಹಿಂದೆ ನೀರು ನಿಂತು ಹೋಗಿದೆ. ಇದೀಗ ಮತ್ತೆ ರೀಡ್ರಿಲ್ ಮಾಡ ಬೇಕಿದ್ದು, ಯಾರೊಬ್ಬರೂ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀರಿನ ಸಮಸ್ಯೆ ತೀವ್ರವಾಗಿದ್ದು, ಸದ್ಯಕ್ಕೆ ಟ್ಯಾಂಕರ್‌ಗಳ ಮೂಲಕವಾದ್ರೂ ಪೂರೈಕೆ ಮಾಡಬೇಕು. ಇಲ್ಲವೆ, ಹೊಸ ಕೊಳವೆಬಾವಿ ಯನ್ನಾದರೂ ಕೊರೆಯಿಸಿಕೊಡಿ ಎಂದು ಆಗ್ರಹಿಸಿದರು.

ಮಹಿಳೆಯರ ದೂರು ಸ್ವೀಕರಿಸಿ ಮಾತ ನಾಡಿದ ಪೌರಾಯುಕ್ತ ಟಿ.ಆರ್‌.ಸತ್ಯನಾರಾ ಯಣ, ಈ ಬಗ್ಗೆ ನನ್ನ ಗಮನಕ್ಕೆ ಯಾರೂ ದೂರು ಸಲ್ಲಿಸಿಲ್ಲ. ಕೂಡಲೇ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸ್ಥಳದಲ್ಲೇ ಬೋರ್‌ವೆಲ್ ಏಜೆನ್ಸಿಯವರಿಗೆ ಕರೆ ಮಾಡಿ ರೀಡ್ರಿಲ್ ಕುರಿತು ಚರ್ಚಿಸಿದರು. ಸದ್ಯ ನಗರಸಭೆಗೆ ಡಿಸಿಯವರೇ ಅಧ್ಯಕ್ಷರಿದ್ದಾರೆ. ಅನುದಾನಕ್ಕೂ ಯಾವುದೇ ರೀತಿಯ ಸಮಸ್ಯೆಯಿಲ್ಲ, ಶೀಘ್ರ ಬಗೆಹರಿಸುವ ಭರವಸೆ ನೀಡಿದರು. ಬೋರ್‌ವೆಲ್ ವಿಚಾರವಾಗಿ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ ಅವರು, ಸದ್ಯ ಪ್ರತಿಭಟನೆ ಕೈಬಿಡಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬೊಂಬುಬಜಾರ್‌ ಭಾಗದ ಲಕ್ಷ್ಮೀ, ಭಾಗ್ಯಮ್ಮ, ಈಶ್ವರಮ್ಮ, ಭಾರತಮ್ಮ, ಜಯಲಕ್ಷ್ಮ್ಮಮ್ಮ, ತುಳಸಿ, ಕೃಷ್ಣಪ್ಪ, ಸರೋಜಮ್ಮ, ಮುನಿಯಮ್ಮ, ಭವಾನಿ, ಸರಸ್ವತಿ, ಮೌನಿಕ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.