ನಕ್ಸಲರಿಂದ ಅಪಹರಣಕ್ಕೊಳಗಾಗಿದ್ದ ಎಸ್ಪಿ ನಾಯಕ ಶವವಾಗಿ ಪತ್ತೆ
Team Udayavani, Jun 19, 2019, 2:51 PM IST
ಬಿಜಾಪುರ: ಛತ್ತೀಸ್ಗಡದಲ್ಲಿ ಸಮಾಜವಾದಿ ಪಕ್ಷದ ನಾಯಕರೊಬ್ಬರನ್ನು ನಕ್ಸಲರು ಅಪಹರಿಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ.
ಮಾರಿಮಲ್ಲಾ ಎಂಬಲ್ಲಿ ಮಂಗಳವಾರ ನಕ್ಸಲರಿಂದ ಅಪಹರಣಕ್ಕೊಳಗಾದ ಸಮಾಜವಾದಿ ಪಕ್ಷದ ನಾಯಕ ಸಂತೋಷ್ ಪುನೆಮ್ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ.
ಗುತ್ತಿಗೆದಾರರಾಗಿದ್ದ ಸಂತೋಷ್ ಅವರನ್ನು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ನಕ್ಸಲರು ಅಪಹರಿಸಿದ್ದರು.
ಸಂತೋಷ್ ಅವರು ಬಿಜಾಪುರ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಎಸ್ಪಿ ರಾಜ್ಯ ಉಪಾಧ್ಯಕ್ಷರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ