ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಲು ಒತ್ತಾಯ

Team Udayavani, Jun 19, 2019, 3:06 PM IST

hv-tdy-3..

ರಾಣಿಬೆನ್ನೂರ: ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಆಗ್ರಹಿಸಿ ಸ್ಥಳೀಯ ಎಬಿವಿಪಿ ಕಾರ್ಯಕರ್ತರು ಬಸ್‌ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.

ರಾಣಿಬೆನ್ನೂರ: ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಒತ್ತಾಯಿಸಿ ಮಂಗಳವಾರ ಸ್ಥಳೀಯ ಎಬಿವಿಪಿ ಕಾರ್ಯಕರ್ತರು ಬಸ್‌ ನಿಲ್ದಾಣದ ಬಳಿ ಮಾನವ ಸರಪಳಿ ರಚಿಸುವ ಮೂಲಕ ಪ್ರತಿಭಟಿಸಿ ತಹಸೀಲ್ದಾರ್‌ಗೆ ಮತ್ತು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.

ನಗರ ಸಹ ಕಾರ್ಯದರ್ಶಿ ಟಿಪ್ಪು ಕುಸಗೂರ ಮಾತನಾಡಿ, ಶಿಕ್ಷಣ ಎಂಬುವುದು ಸರ್ವರಿಗೂ ಸಿಗಬೇಕಾಗಿರುವ ಅಮೂಲ್ಯ ಸಂಪತ್ತು. ಜಾತಿ-ಮತ, ಬಡವ-ಶ್ರೀಮಂತನೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳ ಮೇಲಿದೆ ಎಂದರು.

ಆದರೆ, 2018-19ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರಿ ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ, ಇವತ್ತಿನವರೆಗೂ ಈ ಯೋಜನೆ ಜಾರಿಗೆ ಬಾರದಿರುವುದರಿಂದಾಗಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್‌ಪಾಸ್‌ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ರಾಜ್ಯದಲ್ಲಿನ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಆಗ್ರಹಿಸಿದರು.

ಹಳ್ಳಿಗಳಿಂದ ತಾಲೂಕು ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದ್ದ ರಾಜ್ಯ ಸರ್ಕಾರ ಈ ವರ್ಷವೂ ಕೂಡಾ ವಿದ್ಯಾರ್ಥಿಗಳ ಬೇಡಿಕೆಯನ್ನ ಈಡೇರಿಸಲು ಮನಸ್ಸು ಮಾಡುತ್ತಿಲ್ಲ ಎಂದು ದೂರಿದರು.

ತಾಲೂಕು ಸಂಚಾಲಕ ರಾಘವೇಂದ್ರ ಪಿ., ಬಸವರಾಜ, ಸಂಜೀವಕುಮಾರ, ಅನ್ನಪೂರ್ಣ ದುಂಡೇಶ, ಕೀರ್ತಿಕುಮಾರ, ರಮೇಶ, ವಿಶ್ವ, ಪ್ರದೀಪ, ರೇವಣಸಿದ್ದ, ಸಚಿನ್‌, ನಾಗರಾಜ ಸೇರಿದಂತೆ ಎಬಿವಿಪಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.