ಜಾಗತಿಕ ರ್‍ಯಾಂಕಿಂಗ್‌ : ಮಾಹೆ ವಿಶ್ವವಿದ್ಯಾನಿಲಯ ದಾಪುಗಾಲು

Team Udayavani, Jun 21, 2019, 9:25 AM IST

mahe

ಉಡುಪಿ: ಮಣಿಪಾಲದ ಮಾಹೆ ವಿಶ್ವವಿದ್ಯಾನಿಲಯವು ದೇಶದ ಶ್ರೇಷ್ಠ ಖಾಸಗಿ ವಿ.ವಿ.ಯಾಗಿ ಹೊರಹೊಮ್ಮಿದೆ. ಕ್ವಾಕರಲಿ ಸೈಮಂಡ್ಸ್‌ (ಕ್ಯೂಎಸ್‌) ವರ್ಲ್ಡ್ ಯುನಿವರ್ಸಿಟಿ ರ್‍ಯಾಂಕಿಂಗ್‌ 2020ಯಲ್ಲಿ ಮಾಹೆಯು 701-750 ಶ್ರೇಣಿಯ ಸ್ತರಕ್ಕೇರಿದೆ. ಕಳೆದ ವರ್ಷ ಅದು 750-800ರ ಸ್ತರದಲ್ಲಿತ್ತು. 82 ದೇಶಗಳ 1,620 ವಿವಿಗಳಲ್ಲಿ 1,000 ವಿ.ವಿ.ಗಳು ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಮಾಹೆಯ ಸಾಧನೆಗಳು ಶ್ರೇಷ್ಠ ಶೇ.66 ಅಂಕದ ರ್‍ಯಾಂಕಿಂಗ್‌ ಪಡೆದಿವೆ.

1,000 ವಿವಿಗಳನ್ನು ಮೌಲ್ಯಮಾಪನ ಮಾಡುವ ಮುನ್ನ ಕ್ಯೂಎಸ್‌ ಸಂಸ್ಥೆಯು 9.3 ಕೋಟಿ ಫ‌ಲಕಗಳು, 1.3 ಕೋಟಿ ಪ್ರಬಂಧಗಳು, ಮುಖ್ಯಸ್ಥರ 45,000 ಸಮೀಕ್ಷಾ ಪ್ರತಿಕ್ರಿಯೆಗಳು, 94,000 ಶೈಕ್ಷಣಿಕ ಪ್ರತಿಕ್ರಿಯೆಗಳನ್ನು ಪಡೆದಿತ್ತು.
ವಿವಿಗಳನ್ನು 6 ಮಾನದಂಡದಲ್ಲಿ ಮೌಲ್ಯಮಾಪನ ಗೊಳಿಸಲಾಗಿತ್ತು. ಮೊದಲ ನಾಲ್ಕು ಮಾನದಂಡಗಳು ಅಂಕಿ-ಅಂಶಗಳ ಆಧಾರದಲ್ಲಿ, ಉಳಿದೆರಡು ಜಾಗತಿಕ ಸಮೀಕ್ಷೆ ಆಧಾರದಲ್ಲಿ ಮೌಲ್ಯ ಮಾಪನಕ್ಕೆ ಒಳಪಟ್ಟಿವೆ.

ವಿಷಯವಾರು ಕ್ಯೂಎಸ್‌ ರ್‍ಯಾಂಕಿಂಗ್‌ ಅನ್ನು ವರ್ಷದ ಆರಂಭದಲ್ಲಿ ಘೋಷಿಸ ಲಾಗಿತ್ತು. ಇದರ ಪ್ರಕಾರ ಮಣಿಪಾಲ ಫಾರ್ಮಸ್ಯೂಟಿಕಲ್‌ ಸೈನ್ಸಸ್‌ ಕಾಲೇಜು ಫಾರ್ಮಸಿ ಮತ್ತು ಫಾರ್ಮಕೋಲಜಿ ವಿಭಾಗದಲ್ಲಿ 201-250 ಶ್ರೇಣಿಯ ರ್‍ಯಾಂಕ್‌ ಪಡೆದುಕೊಂಡಿತ್ತು. ಮಣಿಪಾಲ ಕೆಎಂಸಿ ಮೆಡಿಸಿನ್‌ ವಿಭಾಗದಲ್ಲಿ 351-400 ಶ್ರೇಣಿಯ ರ್‍ಯಾಂಕ್‌ ಪಡೆದುಕೊಂಡಿತ್ತು. ಹಿಂದಿನ ವರ್ಷಕ್ಕಿಂತ 50 ರ್‍ಯಾಂಕ್‌ ಸ್ಥಾನ ಸುಧಾರಣೆಯಾಗಿದೆ.

ನಾವು ಎಲ್ಲ ಮಾನದಂಡಗಳಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ ಮತ್ತು ಇದರ ಪರಿಣಾಮ ಕಾಣಿಸುತ್ತಿದೆ. ಮುಂದಿನ ವರ್ಷಗಳಲ್ಲಿ ಜಾಗತಿಕ ರ್‍ಯಾಂಕಿಂಗ್‌ನಲ್ಲಿ ಮತ್ತಷ್ಟು ದಾಪುಗಾಲು ಇರಿಸುತ್ತೇವೆ. ಭಾರತದ ಸಮೀಕ್ಷೆಯಲ್ಲಿಯೂ ಉತ್ತಮ ಸಾಧನೆ ಮಾಡುತ್ತೇವೆ ಎಂದು ಮಾಹೆ ಕುಲಪತಿ ಡಾ| ಎಚ್‌. ವಿನೋದ ಭಟ್‌ ಪ್ರತಿಕ್ರಿಯೆ ನೀಡಿದ್ದಾರೆ.

ಎನ್‌ಐಆರ್‌ಎಫ್ ರಾಷ್ಟ್ರೀಯ ರ್‍ಯಾಂಕಿಂಗ್‌ನಲ್ಲಿ ಮಾಹೆ 9ನೇ ಸ್ಥಾನದಲ್ಲಿದೆ ಮತ್ತು ದೇಶದ ಶ್ರೇಷ್ಠ 10 ವಿವಿಗಳಲ್ಲಿ ಒಂದಾಗಿ ಮೂಡಿಬಂದಿದೆ. ಹಲವು ರ್‍ಯಾಂಕಿಂಗ್‌ ಏಜೆನ್ಸಿಗಳ 2019ರ ಸಮೀಕ್ಷೆಯ ಪ್ರಕಾರ ಮಾಹೆ ದೇಶದ ಶ್ರೇಷ್ಠ ಖಾಸಗಿ ವಿ.ವಿ.ಯಾಗಿದೆ.

“ದಿ ವೀಕ್‌’ ಸಮೀಕ್ಷೆಯಲ್ಲಿ ಅದು ಸತತ  ಐದನೆಯ ವರ್ಷ ಮತ್ತು ಎಜುಕೇಶನ್‌ ವರ್ಲ್ಡ್ ಪ್ರಕಾರ ಸತತ ನಾಲ್ಕನೆಯ ವರ್ಷ ದೇಶದ ಶ್ರೇಷ್ಠ ವಿ.ವಿ. ಸ್ಥಾನ ಪಡೆದಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.