ದಿನಕ್ಕೊಂದು ಆಸನ


Team Udayavani, Jun 21, 2019, 11:14 AM IST

bng-…0

ಸೇತುಬಂಧಾಸನ

ಹೆಸರೇ ಸೂಚಿಸುವಂತೆ, ಸೇತುಬಂಧಾಸನವೆಂದರೆ ಸೇತುವೆಯಂತೆ ದೇಹವನ್ನು ರೂಪಿಸುವುದು ಎಂದರ್ಥ. ಈ ಆಸನವನ್ನು ಚತುಷ್ಪದಾಸನ ಎಂದೂ ಕರೆಯಲಾಗುತ್ತದೆ.

ಆಸನ ಮಾಡುವುದು ಹೇಗೆ?:

ನಿಮ್ಮ ಎರಡೂ ಕಾಲುಗಳು ಮುಂದಕ್ಕೆ ಚಾಚಿ ಕೆಳಗೆ ಕುಳಿತುಕೊಳ್ಳಿ

ನಿಧಾನಕ್ಕೆ ಹಿಂದಕ್ಕೆ ಬಾಗಿ ಮಲಗಿ.

ನಿಮ್ಮ ಪಾದಗಳಿಗೆ ಮತ್ತು ಸೊಂಟಕ್ಕೆ ಸ್ವಲ್ಪ ಅಂತರವಿರುವಂತೆ ಮಂಡಿಯನ್ನು ಮಡಿಸಿ.

ಎರಡೂ ತೋಳುಗಳು ದೇಹದ ಎರಡೂ ಬದಿಯಲ್ಲಿ ಅಂಗೈ ಕೆಳಕ್ಕೆ ಮುಖ ಮಾಡುವಂತೆ ಇರಿಸಬೇಕು.

ದೀರ್ಘ‌ವಾಗಿ ಉಸಿರಾಡಿ, ನಿಧಾನವಾಗಿ ಬೆನ್ನನ್ನು ಎತ್ತಿ

ನಿಮ್ಮ ಗದ್ದವು ನಿಮ್ಮ ಎದೆಭಾಗಕ್ಕೆ ತಾಕುವ ತನಕ ಮೇಲೆತ್ತಬೇಕು.

ನಿಮ್ಮ ಎರಡೂ ತೊಡೆಗಳು ಸಮಾನಾಂತರವಾಗಿರಬೇಕು.

ಎರಡೂ ಅಂಗೈಗಳನ್ನು ನೆಲಕ್ಕೆ ಒತ್ತಿ, ನಿಮ್ಮ ಬೆನ್ನು ಹಾಗೂ ಹಿಂಬದಿಯನ್ನು ಮೇಲೆತ್ತಿ.

ಪ್ರಯೋಜನಗಳು:

ಸ್ನಾಯುಗಳಿಗೆ ಶಕ್ತಿ ಕೊಡುತ್ತದೆ, ಕಾಲುಗಳನ್ನು ಶಕ್ತಿಯುತವನ್ನಾಗಿ ಮಾಡುತ್ತದೆ, ಬೆನ್ನು ಹಾಗು ಕುತ್ತಿಗೆಯನ್ನು ಸದೃಢಗೊಳಿಸುತ್ತದೆ, ಪಚನ ಶಕ್ತಿಯನ್ನು ಹೆಚ್ಚಿಸುತ್ತದೆ, ಥೈರಾಯ್ಡ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
ಯಾರು ಮಾಡಬಾರದು?:

ಸೇತು ಬಂಧಾಸನ ಅಭ್ಯಾಸ ಮಾಡುವಾಗ ಸಾಕಷ್ಟು ಎಚ್ಚರವಹಿಸಬೇಕು. ಕುತ್ತಿಗೆ ಅಥವಾ ಭುಜದಲ್ಲಿ ಗಾಯವಾದವರು, ಬೆನ್ನೆಲುಬಿನ ಸಮಸ್ಯೆ ಇರುವವರು ಈ ಆಸನವನ್ನು ಮಾಡಬಾರದು. ಉಳಿದವರು ಯೋಗ ಗುರುಗಳ ಮಾರ್ಗದರ್ಶನದಲ್ಲೇ ಈ ಆಸನ ಮಾಡತಕ್ಕದ್ದು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.