ತಾಯಿಕಾರ್ಡ್‌ ಮಹತ್ವ ತಿಳಿದುಕೊಳ್ಳಿ

ಗುಣಾತ್ಮಕ ವೈದ್ಯಕೀಯ ತಪಾಸಣೆಗೆ ನೋಂದಾಯಿಸಿಕೊಳ್ಳಿ: ರೇವಣ್ಣ ಸಲಹೆ

Team Udayavani, Jun 21, 2019, 12:15 PM IST

br-tdy-2..

ದೇವನಹಳ್ಳಿ: ಪ್ರತಿ ಗರ್ಭಿಣಿಯರು ಕಡ್ಡಾಯವಾಗಿ ತಾಯಿಕಾರ್ಡು ಮಾಡಿಸಬೇಕು. ಗುಣಾತ್ಮಕ ವೈದ್ಯಕೀಯ ತಪಾಸಣೆಗೆ ಹತ್ತಿರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ರೇವಣ್ಣ ಹೇಳಿದರು.

ತಾಲೂಕಿನ ಕೋಡಗುರ್ಕಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಾಯಿಕಾರ್ಡು ಮಹತ್ವ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಅರಿವು ಮೂಡಿಸಿ ಮಾತನಾಡಿದರು.

ಕುಳ್ಳಗಿರುವ ಚೊಚ್ಚಲ ಗರ್ಭಿಣಿ 4.10ಗಿಂತ ಕಡಿಮೆ ಇದ್ದಲ್ಲಿ, ತೀವ್ರ ರಕ್ತಹೀನತೆ (ಎಚ್ಬಿ 7 ಗ್ರಾಂ ಗಿಂತ ಕಡಿಮೆಯಿದ್ದಲ್ಲಿ), ಕೈಕಾಲು ಊತ ಇರುವುದು, ರಕ್ತದೊತ್ತಡ ಅಧಿಕವಾಗಿರುವುದು, ಹಿಂದಿನ ಹೆರಿಗೆಗೆ ಸಿಜೆರಿಯನ್‌ ಆದಲ್ಲಿ, ಅವಳಿ/ತ್ರಿವಳಿ ಮಕ್ಕಳು ಇದ್ದಲ್ಲಿ, ಅಡ್ಡವಿರುವ ಭ್ರೂಣ, ಹೆರಿಗೆಯ ಮೊದಲು ರಕ್ತಸ್ತ್ರಾವ, ರಕ್ತದ ಗುಂಪಿನಲ್ಲಿ ಹೊಂದಿಕೊಳ್ಳದಿರುವುದು.

ಗರ್ಭಾಶಯದಲ್ಲಿ ಗಡ್ಡೆ, ಹೃದಯ ಕಾಯಿಲೆ, ಮದುಮೇಹ ಇತ್ಯಾದಿ ವೈದ್ಯಕೀಯ ಸಮಸ್ಯೆ, ಕುಂಠಿತ ಬೆಳವಣಿಗೆಯ ಭ್ರೂಣ, ಗರ್ಭಿಣಿಯ ಆರೈಕೆ, ಪ್ರಸವಪೂರ್ವ ಆರೈಕೆ, ಪೌಷ್ಟಿಕ ಆಹಾರ, ಪ್ರಸವ ನಂತರದ ಆರೈಕೆ, ನವಜಾತ ಶಿಶುವಿನ ಆರೈಕೆ, ಎದೆಹಾಲಿನ ಮಹತ್ವ, ಕುಟುಂಬ ಕಲ್ಯಾಣ ವಿಧಾನಗಳು, ಜನನಿ ಸುರಕ್ಷಾ ಯೋಜನೆ (ಜೆಎಸ್‌ವೈ) ಹಾಗೂ ಜನನಿ ಶಿಶು ಸುರಕ್ಷಾ ಯೋಜನೆ (ಜೆಎಸ್‌ಎಸ್‌ಕೆ)ಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಗಿದೆ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ದೊರೆಯುವ ಕಾರ್ಯಕ್ರಮಗಳ ಬಗ್ಗೆ ಪ್ರತಿ ಜನರಲ್ಲೂ ಅರಿವು ಮೂಡಬೇಕು ಎಂದು ತಿಳಿಸಿದರು.

ಬಿಸಿಜಿ, ವೆಂಟಾವೈಯಲೆಂಟ್, ದಡಾರ, ಡಿಪಿಟಿ, ಟಿಡಿ ಲಸಿಕೆಗಳ ಬಗ್ಗೆ ಗರ್ಭಿಣಿ ಸ್ತ್ರೀ ಮತ್ತು ಮಕ್ಕಳಿರುವ ತಾಯಂದಿರಿಗೆ ತಿಳಿಸಲಾಗಿದೆ ಹಾಗೂ ಎಲ್ಲಾ ವರ್ಗದ ಗರ್ಭಿಣಿಯರಿಗೂ ಹಾಗೂ ಇತರೆ ರಾಜ್ಯಗಳಿಂದ ವಲಸೆ ಬಂದಂತಹ ಗರ್ಭಿಣಿಯರಿಗೆ ತಾಯಿ ಕಾರ್ಡುಗಳನ್ನು ನೀಡಲಾಗಿದೆ ಎಂದು ಹೇಳಿದರು.

ಕಿರಿಯ ಆರೋಗ್ಯ ಸಹಾಯಕರಾದ ಪದ್ಮಾ, ಉಮೇಶ್‌, ಆಶಾ ಸುಗಮಕಾರರಾದ ಮಂಜುಳಾ, ಆಶಾ ಕಾರ್ಯಕರ್ತೆಯರಾದ ಆಂಜಿನಮ್ಮ, ಜಯಮಾಲಾ, ಗರ್ಭಿಣಿ ತಾಯಂದಿರಾದ ಅರುಣಾ, ಸುನಿತಾ, ಮಂಜುಳಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.