ಯೋಗ ಮಾಡಿದ ಬಿಎಸ್ವೈ
Team Udayavani, Jun 22, 2019, 3:02 AM IST
ಬೆಂಗಳೂರು: ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದ ಬಳಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗಿಡಕ್ಕೆ ನೀರೆರೆಯುವ ಮೂಲಕ ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಶಾಲಾ ಮಕ್ಕಳೊಂದಿಗೆ ಯೋಗಾಭ್ಯಾಸ ಮಾಡಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ವೈದ್ಯ ಡಾ.ಆನಂದ್ ಧೋತಿಹಾಳ್, ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಲೆಹರ್ಸಿಂಗ್ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್