ರಾಯಚೂರು, ಬೀದರಲ್ಲಿ ನಿಗದಿಯಂತೆ ಗ್ರಾಮ ವಾಸ್ತವ್ಯ
Team Udayavani, Jun 23, 2019, 3:00 AM IST
ಯಾದಗಿರಿ: ಬೀದರ, ರಾಯಚೂರು ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ಪೂರ್ವ ನಿಗದಿಯಂತೆ ನಡೆಯುತ್ತವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಚಂಡರಕಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಶುಕ್ರವಾರ ರಾತ್ರಿ ಭಾರೀ ಮಳೆಯಾದ ಕಾರಣ ಕಲಬುರಗಿ ಜಿಲ್ಲೆ ಹೆರೂರು (ಬಿ) ಗ್ರಾಮದಲ್ಲಿ ನಿಗದಿಯಾಗಿದ್ದ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ. ಆದರೆ, ಬೀದರ ಮತ್ತು ರಾಯಚೂರು ಜಿಲ್ಲೆಗಳಲ್ಲಿನ ವಾಸ್ತವ್ಯ ಕಾರ್ಯಕ್ರಮ ಪೂರ್ವ ನಿಗದಿಯಂತೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್