ಕಷ್ಟ-ಸುಖ ಮರೆಸಬಲ್ಲದು ಸಂಗೀತ: ಭಜಂತ್ರಿ

ಪಂಚಾಕ್ಷರಿ-ಪುಟ್ಟರಾಜ ಗವಾಯಿಗಳು ಅಂಧ-ಅನಾಥರ ಬಾಳಿಗೆ ದಾರಿದೀಪ

Team Udayavani, Jun 24, 2019, 12:56 PM IST

kopala-tdy-4..

ಕುಕನೂರು: ಪಂಚಾಕ್ಷರಿ ಗವಾಯಿಗಳ ಹಾಗೂ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

ಕುಕನೂರು: ಮಾನವನ ಜೀವನದಲ್ಲಿ ಕಷ್ಟ-ಸುಖ ಸಹಜ. ಆದರೆ ಅದನ್ನು ಮರೆಸಿ ಜೀವನದಲ್ಲಿ ಸಂತೃಪ್ತಿ ನೀಡುವ ಶಕ್ತಿ ಸಂಗೀತಕ್ಕಿದೆ ಎಂದು ಗಾಯಕ ಮುರಾರಿ ಭಜಂತ್ರಿ ಹೇಳಿದರು.

ಪಟ್ಟಣದ ಭಜಂತ್ರಿ ಓಣಿಯ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ಪಂಚಾಕ್ಷರ ಶಿಕ್ಷಣ ಸಂಘದಿಂದ ಗಾನಯೋಗಿ ಪಂಚಾಕ್ಷರ ಗವಾಯಿಗಳ 79ನೇ ಪುಣ್ಯಸ್ಮರಣೆ ಹಾಗೂ ಪುಟ್ಟರಾಜ ಗವಾಯಿಗಳ 9ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಉತ್ತಮವಾದ ಗುರುಗಳನ್ನು ಪಡೆಯುವುದು ಒಂದು ಪುಣ್ಯದ ಕಾರ್ಯವೇ ಸರಿ. ಈ ನಿಟ್ಟಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಜಗವೇ ಮೆಚ್ಚುವಂತಹ ಗುರುಗಳು ಯಾರಾದರೂ ಇದ್ದರೆ ಅದು ಗಾನಯೋಗಿ ಪಂಚಾಕ್ಷರಿ ಗವಾಯಿ ಹಾಗೂ ಪಂಡಿತ ಪುಟ್ಟರಾಜ ಗವಾಯಿಗಳು ಎಂದರು.

ರುದ್ರಪ್ಪ ಭಂಡಾರಿ ಮಾತನಾಡಿ ದೇಹಕ್ಕೆ ಅಂಟಿರುವ ಕೊಳೆ ತೊಳೆಯುವುದು ಎಷ್ಟು ಮುಖ್ಯವೋ ಅದಕ್ಕಿಂತಲೂ ಮನಸ್ಸಿಗೆ ಅಂಟಿದ ಜಾಡ್ಯ ತೊಳೆಯುವುದು ಮುಖ್ಯ. ಅಂತಹ ಕೊಳೆಯನ್ನು ತೊಳೆಯಲು ಸಂಗೀತದಿಂದ ಮಾತ್ರ ಸಾಧ್ಯ. ಆದ್ದರಿಂದ ಮನಸ್ಸು ನೆಮ್ಮದಿಯಾಗಿರಲು ಸಂಗೀತ ಕೇಳುತ್ತಿರಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಪಂ ಮಾಜಿ ಅಧ್ಯಕ್ಷ ರಾಮಣ್ಣ ಭಜಂತ್ರಿ ಮಾತನಾಡಿ, ಬದುಕು ಸಾಗಿಸಲು ಹಲವಾರು ಮಾರ್ಗಗಳಿದ್ದರೂ ಆರೋಗ್ಯಕರ ಮಾರ್ಗದಿಂದ ಸಾಗುವುದೇ ಶ್ರೇಯಸ್ಕರವಾದದು. ಅಂತಹ ಬದುಕಿಗೆ ಸಂಗೀತ ಕೇಳುವುದು ಉತ್ತಮವಾದ ಮಾರ್ಗ. ಈ ಮಾರ್ಗದಲ್ಲಿ ನಡೆದ ಹಲವಾರು ಜನ ಇಂದಿಗೂ ನಮ್ಮೊಂದಿಗೆ ಇದ್ದಾರೆ. ಅಂತಹವರಲ್ಲಿ ಗದುಗಿನ ಪೂಜ್ಯರು ಅಂಧ, ಅನಾಥರ ಬದುಕಿಗೆ ದಾರಿ ದೀಪವಾಗಿದ್ದಾರೆ. ಅಂತಹವರ ಸ್ಮರಣೆ ಮಾಡುವ ಮೂಲಕ ನಮ್ಮಲ್ಲಿಯೂ ಅವರ ವಿಚಾರಧಾರೆ ಅಳವಡಿಸಿಕೊಳ್ಳಬೇಕು ಎಂದರು.

ಬಸವರಾಜ ಕಿತ್ತೂರು, ಕರಿಯಪ್ಪ ಭಜಂತ್ರಿ, ಯಲ್ಲಪ್ಪ ಸಂದಿಮನಿ, ನೀಲಕಂಠಪ್ಪ ಮೇಣದಾಳ, ಮುತ್ತಣ್ಣ ಕವಲೂರು, ಗವಿಸಿದ್ದಪ್ಪ ಅಣ್ಣಿಗೇರಿ, ಪರಶುರಾಮ ಭಜಂತ್ರಿ, ಮುಕುಂದ ಭಜಂತ್ರಿ, ಶಾವಿತ್ರಮ್ಮ ಭಜಂತ್ರಿ, ಶಂಕ್ರಮ್ಮ ಹಳ್ಳಿಕೇರಿ, ಗೀತಾ ಅಕ್ಕಿ, ಸಂದ್ಯಾವಳಿ ದೀಕ್ಷಿತ್‌, ಬಸಮ್ಮ ಎಚ್., ಚಂದ್ರಶೇಖರ ಕಿತ್ತೂರು, ಶ್ರೀಕಾಂತ ಭಜಂತ್ರಿ, ಮಾಂತೇಶ ಧಾರವಾಡ, ಜಾನಕಿ ಕಿತ್ತೂರು, ಮಹೇಶ್ವರಿ ಬಡಿಗೇರ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.