ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿ ಸಿಗಲಿ: ಉಮಾನಾಥ ಕೋಟ್ಯಾನ್‌

Team Udayavani, Jun 25, 2019, 5:42 AM IST

2406MOOD1-MASTHIKATTE-SCHOOL

ಮೂಡುಬಿದಿರೆ: ಸರಕಾರ ತಪ್ಪು ಮಾಡಿದಾಗ ಅದನ್ನು ಸರಿದಾರಿಗೆ ತರುವಂಥ ಜವಾಬ್ದಾರಿಯುತ ಕೆಲಸವನ್ನು ವಿರೋಧ ಪಕ್ಷದವರು ನಿರ್ವಹಿಸಬೇಕು. ಶಾಲಾ ಮಂತ್ರಿಮಂಡಲ ಇಂಥ ಚಟುವಟಿಕೆಗಳನ್ನು ನಡೆಸುವ ಮೂಲಕ ಪ್ರಜಾಪ್ರಭುತ್ವ, ಸರಕಾರಿ ವ್ಯವಸ್ಥೆಗಳ ಕುರಿತಾದ ಪರಿಜ್ಞಾನವನ್ನು ಮಕ್ಕಳು ಪಡೆಯಬಹುದು. ಇದಕ್ಕೆ ಶಿಕ್ಷಕರು ಸೂಕ್ತ ತರಬೇತಿ ನೀಡಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಅವರು ಮಾಸ್ತಿಕಟ್ಟೆ ಸ.ಹಿ.ಪ್ರಾ. ಶಾಲಾ ಮಂತ್ರಿಮಂಡಲವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ದಾನಿಗಳು ನೀಡಿರುವ ಪುಸ್ತಕಗಳನ್ನು ವಿತರಿಸಿ ಮಾತನಾಡಿ, ಉತ್ತಮ ವಿದ್ಯೆ ಗಳಿಸಿ ಮುಂದೆ ನೀವೂ ದಾನಿಗಳಾಗಿ ಅಶಕ್ತರ ಶಿಕ್ಷಣಾಕಾಂಕ್ಷೆಗೆ ಪೂರಕವಾಗಿ ಸ್ಪಂದಿಸುವಂತಾಗಬೇಕು ಎಂದು ಕರೆ ನೀಡಿದರು.

ಇತ್ತೀಚೆಗೆ ತಂದೆಯನ್ನು ಕಳೆದು ಕೊಂಡಿರುವ ವಿದ್ಯಾರ್ಥಿನಿ ಅನನ್ಯಾ ಅವರಿಗೆ ದಾನಿ ಪ್ರಸಾದ್‌ ಕುಮಾರ್‌ ನೀಡಿರುವ 5,000 ರೂ. ಮೌಲ್ಯದ ಚೆಕ್ಕನ್ನು ಶಾಸಕರು ಹಸ್ತಾಂತರಿಸಿದರು.

ನೋಟ್ಪುಸ್ತಕ ದಾನಿಗಳಾದ ವಾರ್ಡ್‌ ನ ಪುರಸಭಾ ಸದಸ್ಯ ಪ್ರಸಾದ್‌ ಕುಮಾರ್‌ ಮತ್ತು ಉದ್ಯಮಿ ಪದ್ಮಲತಾ ರಾಜೇಂದ್ರ ಕುಮಾರ್‌, ನಿವೃತ್ತ ಸೈನಿಕ ಪ್ರಭಾಕರ ಶೆಟ್ಟಿ, ಉದ್ಯಮಿ ಪೃಥ್ವಿರಾಜ್‌ ಜೈನ್‌ ಮುಖ್ಯ ಅತಿಥಿಗಳಾಗಿದ್ದರು.

ಎಸ್‌ಡಿಎಂಸಿ ಅಧ್ಯಕ್ಷ ಸೆಲ್ವಕುಮಾರ್‌, ಉಪಾಧ್ಯಕ್ಷೆ ಪ್ರಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸೇಸಮ್ಮ ಬಿ. ಸ್ವಾಗತಿ ಸಿದರು. ಶಿಕ್ಷಕಿ ಮೋಹಿನಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಗೀತಾ ನಿರೂಪಿಸಿದರು. ಅಕ್ಷತಾ ವಂದಿಸಿದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.