ಅಕ್ರಮ ವಾಸ: ಪಾಕ್‌ ಮಹಿಳೆ ಬಂಧನ

Team Udayavani, Jun 25, 2019, 3:00 AM IST

Udayavani Kannada Newspaper

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಪೌರತ್ವ ಹೊಂದಿರುವ ಮಹಿಳೆಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಬನಾ ನಸೀರಾ ( 50) ಬಂಧಿತೆ. ಆರೋಪಿ ವಿರುದ್ಧ ವಿದೇಶಿ ನಿಯಮಗಳ ಉಲ್ಲಂಘನೆ ಹಾಗೂ ನಕಲಿ ದಾಖಲೆಗಳನ್ನು ಹೊಂದಿದ ಆರೋಪ ಸಂಬಂಧ ಪ್ರಕರಣ ದಾಖಲಾಗಿದೆ.

ಮೂಲತಃ ಭಾರತೀಯಳೇ ಆದ ಶಬನಾ ಈ ಹಿಂದೆ ಪಾಕಿಸ್ತಾನದ ನೂರ್‌ ಮೊಹಮದ್‌ ಎಂಬಾತನನ್ನು 1987ರಲ್ಲಿ ವಿವಾಹವಾಗಿದ್ದರು. ಬಳಿಕ ಪಾಕಿಸ್ತಾನಕ್ಕೆ ತೆರಳಿ ಅಲ್ಲಿನ ಪೌರತ್ವ ಪಡೆದುಕೊಂಡಿದ್ದಾರೆ. 2010ರಲ್ಲಿ ಪತಿಯಿಂದ ವಿಚ್ಚೇದನ ಪಡೆದುಕೊಂಡಿದ್ದ ಆಕೆ, ಪ್ರಯಾಣಿಕರ ವೀಸಾ ಪಡೆದು ಭಾರತಕ್ಕೆ ವಾಪಾಸ್‌ ಆಗಿದ್ದರು.

ಈ ವೀಸಾ ಅವಧಿ ಮುಗಿದಿದ್ದು ಅವಧಿ ವಿಸ್ತರಿಸುವಂತೆ ಕೋರಿ ಪಾಸ್‌ ಪೋರ್ಟ್‌ ಅಧಿಕಾರಿಗಳಿಗೆ ನೀಡಿರುವ ಮನವಿ ಪತ್ರ ಇನ್ನೂ ಇತ್ಯರ್ಥಗೊಂಡಿಲ್ಲ. ಜತೆಗೆ, ಭಾರತೀಯ ಪೌರತ್ವ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದರು.

ಸಿದ್ದಾಪುರಲ್ಲಿ ಶಬನಾ ಅಕ್ರಮವಾಗಿ ವಾಸವಿರುವ ಮಾಹಿತಿ ಆಧರಿಸಿ ಆಕೆಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಪಾಕಿಸ್ತಾನದ ಪೌರತ್ವ ದಾಖಲೆಗಳು ದೊರೆತಿವೆ. ಜತೆಗೆ, ಆಧಾರ್‌ ಕಾರ್ಡ್‌, ವೋಟರ್‌ ಐಡಿ, ರೇಷನ್‌ ಕಾರ್ಡ್‌, ಪಾನ್‌ ಕಾರ್ಡ್‌ ಕೂಡ ಸ್ಥಳೀಯ ವಿಳಾಸದಲ್ಲಿ ಮಾಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದರು.

2017ರಲ್ಲಿ ಮೂವರ ಬಂಧನವಾಗಿತ್ತು: 2017ರ ಮೇ ತಿಂಗಳಿನಲ್ಲಿ ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮವಾಗಿ ವಾಸವಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪೈಕಿ ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಪಾಕ್‌ ದಂಪತಿ ಖಾಸಿಪ್‌ ಶಂಶುದ್ದೀನ್‌ ಹಾಗೂ ಕಿರ್ಹೋನ ಗುಲಾಂ ಅಲಿಯನ್ನು ಇದೇ ಮೇ ತಿಂಗಳಲ್ಲಿ ಪಾಕ್‌ಗೆ ಗಡಿಪಾರು ಮಾಡಲಾಗಿದೆ. ಮತ್ತೂಂದೆಡೆ ಕೇರಳ ಮೂಲದ ಮೊಹಮದ್‌ ಶಿಹಾಬ್‌ರನ್ನು ಪ್ರೇಮವಿವಾಹ ಮಾಡಿಕೊಂಡು ಭಾರತಕ್ಕೆ ಬಂದಿದ್ದ ಸಮೀರಾ ಒಂದು ಮಗುವಿಗೆ ಜನ್ಮ ನೀಡಿದ್ದು ಸದ್ಯ ಜೈಲಿನಲ್ಲಿಯೇ ಇದ್ದಾರೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.