ಜೂ.28ಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ “ರುಸ್ತುಂ” ತೆರೆಗೆ


Team Udayavani, Jun 25, 2019, 4:18 PM IST

Shivraj-kumar

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ “ರುಸ್ತುಂ ಸಿನಿಮಾ” ಜೂನ್ 28ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ರುಸ್ತುಂನಲ್ಲಿ ಶಿವಣ್ಣ ಪೊಲೀಸ್ ಪಾತ್ರ ನಿರ್ವಹಿಸಿದ್ದಾರೆ. ಆದರೆ ಪೊಲೀಸ್ ಪಾತ್ರ ಶಿವರಾಜ್ ಕುಮಾರ್ ಗೆ ಹೊಸತಲ್ಲ, ಆದರೆ ರುಸ್ತುಂನಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಪ್ರೇಕ್ಷಕರ ಮನ ರಂಜಿಸಲಿದ್ದಾರಂತೆ!

ಖ್ಯಾತ ಸ್ಟಂಟ್ ಮಾಸ್ಟರ್ ರವಿ ವರ್ಮಾ “ರುಸ್ತುಂ” ಸಿನಿಮಾವನ್ನು ನಿರ್ದೇಶಿಸಿದ್ದು, ಜಯಣ್ಣ ಮತ್ತು ಬೋಗೇಂದ್ರ ಚಿತ್ರದ ನಿರ್ಮಾಪಕರಾಗಿದ್ದಾರೆ. ಪೊಲೀಸ್ ಪಾತ್ರಧಾರಿ ಶಿವಣ್ಣ ಫುಲ್ ಆ್ಯಕ್ಷನ್ ಮೂಡ್ ನಲ್ಲಿರುವ ಚಿತ್ರದ ಪೋಸ್ಟರ್ ಅನ್ನು ಸಿನಿಮಾ ತಂಡ ಬಿಡುಗಡೆ ಮಾಡಿದೆ.

ರುಸ್ತುಂ ಸಿನಿಮಾದಲ್ಲಿ ಶ್ರದ್ಧಾ ಶ್ರೀನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿವೇಕ್ ಆನಂದ್ ಒಬೇರಾಯ್, ಆರ್ ಜೆ, ನಟ ರೋಹಿತ್ ಸೇರಿದಂತೆ ಹಲವರು ಚಿತ್ರದಲ್ಲಿದ್ದಾರೆ. ಅನೂಪ್ ಸೀಳಿನ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ರುಸ್ತುಂ ಚಿತ್ರದ ಬಿಡುಗಡೆ ಕುರಿತು ಉದಯವಾಣಿ ಜೊತೆ ಕಳೆದ ಎರಡು ದಿನಗಳ ಹಿಂದೆ ಮಾತನಾಡಿದ್ದ ಶಿವಣ್ಣ, ಹಿಂದೆ “ಟಗರು’ಚಿತ್ರದಲ್ಲೂ ಪೊಲೀಸ್‌ ಅಧಿಕಾರಿ ಪಾತ್ರ ಮಾಡಿದ್ದೆ. ಅದು ಸೂರಿ ಸಿನಿಮಾ ಆಗಿದ್ದರಿಂದ ಅಲ್ಲಿ ಅಂಡರ್‌ಪ್ಲೇ ಇತ್ತು. ಅದೊಂದು ಪಕ್ಕಾ ಆಟಿಟ್ಯೂಡ್‌ ಅಧಿಕಾರಿಯಾಗಿರುವ ಸಿನಿಮಾ ಆಗಿತ್ತು. ರುಸ್ತುಂನಲ್ಲೂ ಅಂಥದ್ದೇ ಪಾತ್ರವಿದೆ.

ಯಾರಿಗಾದರೂ ಹೊಡೀತಿನಿ ಅಂದರೆ ಹೊಡೆಯೋದು ಪಕ್ಕಾ . ಒಂದು ರೀತಿಯ ಹೈ ವೋಲ್ಟೆಜ್‌ ಇರುವಂತಹ ಆ್ಯಂಗ್ರಿ ಪೊಲೀಸ್‌ ಆಗಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕ ರವಿವರ್ಮ ಪಕ್ಕಾ ಕಮರ್ಷಿಲಯ್‌ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ಇಲ್ಲಿ ವಿಭಿನ್ನ ಎನ್ನುವುದಕ್ಕಿಂತ ಮೇಕಿಂಗ್‌ನಲ್ಲಿ ಹೊಸತನ ಕೊಡಲು ಪ್ರಯತ್ನ ಮಾಡಲಾಗಿದೆ ಎಂದು ರುಸ್ತುಂ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.