ಕಾರ್ಕಳ: ಕೆಸರು ಗದ್ದೆ ಕೂಟ, ಪರಿಸರ ಉತ್ಸವ

Team Udayavani, Jun 27, 2019, 5:41 AM IST

kesard-inji-dina

ಅಜೆಕಾರು: ಪರಿಸರಕ್ಕೆ ಮಾನವನ ಕೊಡುಗೆ ಶೂನ್ಯ. ವರ್ಷದಿಂದ ವರ್ಷಕ್ಕೆ ಪರಿಸರ ನಾಶವಾಗುತ್ತಿದೆ. ಪರಸರ ಉಳಿಸುವಲ್ಲಿ ಪ್ರತಿಯೋರ್ವರ ಜವಾಬ್ದಾರಿ ಇದೆ ಎಂದು ಪುರಸಭೆ ಮಾಜಿ ಉಪಾಧ್ಯಕ್ಷ, ಗಿರಿಧರ್‌ ನಾಯಕ್‌ ಹೇಳಿದರು.

ವಿನಾಯಕ ಫ್ರೆಂಡ್ಸ್‌ ತೆಳ್ಳಾರು ರಸ್ತೆ ಕಾರ್ಕಳ ಇದರ ವತಿಯಿಂದ ನಡೆದ ಕೆಸರು ಗದ್ದೆ ಕೂಟ, ಪರಿಸರ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ

ಪರಿಸರ ಉತ್ಸದ ಮೂಲಕ ರೈತರನ್ನು ಬೆಂಬಲಿಸುವ ಕೆಲಸ ನಮ್ಮಿಂದ ಅಗಬೇಕು. ಮರಗಳ ನಾಶದಿಂದಾಗಿ ಪ್ರಕೃತಿಯ ಅಸಮತೋಲನ ಉಂಟಾಗಿದ್ದು ಇದೇ ಕಾರಣದಿಂದಾಗಿ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಕ್ರೀಡೆಗಳಾದ ಹಗ್ಗ ಜಗ್ಗಟ, ಕೆಸರಿನಲ್ಲಿ ಓಟ, ಹ್ಯಾಂಡ್‌ ಬಾಲ್, ಕಬ್ಬಡಿ ಪಂದ್ಯಾಟಗಳನ್ನು ಆಯೋಜಿಸಲಾಗಿತ್ತು. ಆಟೋಟ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗಳಿಗೆ ಗಿಡವನ್ನು ನೀಡಲಾಯಿತು.

ಈ ಸಂದರ್ಭಶಿವರಾಮ ಕಾರಂತ ಪ್ರಶಸ್ತಿ ವಿಜೇತ, ಉಪನ್ಯಾಸಕ ಸುರೇಶ್‌ ಮರಿಣಾಪುರ ಅವರನ್ನು ಸಮ್ಮಾನಿಸಲಾಯಿತು. ಪುರಸಭಾ ಸದಸ್ಯ ಲಕ್ಷ್ಮೀ ನಾರಾಯಣ ಮಲ್ಯ, ವಿನಾಯಕ ಬೆಟ್ಟು ದೇವಸ್ಥಾನದ ಆಡಳಿತ ಮೊಕ್ತೇಸರ ಸಾಧು ಶೆಟ್ಟಿ, ಉದ್ಯಮಿ ಜಯಂತ ಭಂಡಾರಿ, ವಿನಾಯಕ್‌ ಫ್ರೆಂಡ್ಸ್‌ ಉಪಾಧ್ಯಕ್ಷ ಹರೀಶ್‌ ದೇವಾಡಿಗ, ರವಿಕಲಾ ಮಲ್ಯ ಉಪಸ್ಥಿತರಿದ್ದರು.

ಶಾಂತರಾಮ್‌ ಪೈ, ಸದಸ್ಯೆ ಭಾರತಿ ಅಮೀನ್‌ ಭಾಗವಹಿಸಿದ್ದರು. ಹರೀಶ್‌ ದೇವಾಡಿಗ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.