ವಚನಕಾರರ ಬದುಕು-ಬರಹದ ಅರಿವು ಉಪನ್ಯಾಸ

Team Udayavani, Jun 29, 2019, 5:35 AM IST

280619-ASTRO02A

ಉಡುಪಿ: ಬಸವಣ್ಣ ಅವರು 12ನೇ ಶತಮಾನದಲ್ಲಿ ತಮ್ಮ ವಚನ ಸಾಹಿತ್ಯದ ಮೂಲಕ ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಿದ್ದಾರೆ ಎಂದು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಜಿ.ಎಸ್‌. ಚಂದ್ರಶೇಖರ್‌ ತಿಳಿಸಿದರು.

ಸಹಮತ ವೇದಿಕೆ ಹಾಗೂ ಬಾಲಕಿಯರ ಸರಕಾರಿ ಪ.ಪೂ. ಕಾಲೇಜಿನಲ್ಲಿ ‘ಮತ್ತೆ ಕಲ್ಯಾಣ’ ಎಂಬ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಆಯೋಜಿಸಿದ್ದ ವಚನಕಾರರ ಬದುಕು-ಬರಹದ ಅರಿವು ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಹಮ್ಮಿಕೊಂಡ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಜಿಲ್ಲೆಯಲ್ಲಿ ಹೊಸ ಕ್ರಾಂತಿ ಸೃಷ್ಟಿ ಮಾಡಲಿ ಎಂದರು.

ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ| ನಿಕೇತನಾ, ರುದ್ರಪ್ಪ ಅವರು ‘ವಚನಕಾರರ ಬದುಕು-ಬರಹದ ಅರಿವು’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.

ಮತ್ತೆ ಕಲ್ಯಾಣ ಕಾರ್ಯಕ್ರಮದ ಸಂಚಾಲಕ ಚಿಟ್ನಳ್ಳಿ ಮಹೇಶ್‌, ನಿವೃತ್ತ ಪ್ರಾಂಶುಪಾಲ ಮೇಟಿ ಮುದಿಯಪ್ಪ, ಬಾಲಕಿಯರ ಸರಕಾರಿ ಪ.ಪೂ. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಯಾದವ ವಿ., ಶರಣ ಸಾಹಿತ್ಯ ಜಿಲ್ಲಾಧ್ಯಕ್ಷ ಡಾ| ನಿರಂಜನ್‌ ಮೂರ್ತಿ ಉಪಸ್ಥಿತರಿದ್ದರು. ಉಪನ್ಯಾಸಕ ಪ್ರಕಾಶ ಶೆಟ್ಟಿ ಸ್ವಾಗತಿಸಿದರು ನಾಗರಾಜ್‌ ಅವರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.