ಉಡುಪಿ ಬೆಳ್ಮಣ್ಣುವಿನ ಪ್ರಿಯಾ ಸೆರಾವೊ “ಆಸೀಸ್‌ ಸುಂದರಿ”

Team Udayavani, Jun 29, 2019, 9:32 AM IST

z-7

ಮೆಲ್ಬರ್ನ್: ಆಸ್ಟ್ರೇಲಿಯಾದ ಪ್ರತಿಷ್ಠಿತ ‘ಮಿಸ್‌ ಯೂನಿವರ್ಸ್‌ ಆಸ್ಟ್ರೇಲಿಯಾ’ ಗೌರವಕ್ಕೆ ಉಡುಪಿ ಸಮೀಪದ ಬೆಳ್ಮಣ್ಣುವಿನಲ್ಲಿ ಜನಿಸಿರುವ ಪ್ರಿಯಾ ಸೆರಾವೊ ಭಾಜನರಾಗಿದ್ದಾರೆ. ಗುರುವಾರ ರಾತ್ರಿ ಮೆಲ್ಬರ್ನ್ನಲ್ಲಿ ನಡೆದ ‘ಮಿಸ್‌ ಯೂನಿವರ್ಸ್‌ ಆಸ್ಟ್ರೇಲಿಯಾ’ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಪ್ರಿಯಾ ಅವರು ಪ್ರಶಸ್ತಿ ಮುಡಿಗೇರಿಸಿಕೊಂಡರು.

ಉಗಾಂಡ ಮೂಲದವರಾದ ಬೆಲ್ಲಾ ಕಸಿಂಬಾ ಎಂಬವರು ರನ್ನರ್‌ ಪ್ರಶಸ್ತಿ ಗಳಿಸಿದರು. 27 ವರ್ಷದ ಸೆರಾವೊ, ವಿಕ್ಟೋರಿಯಾ ವಿವಿಯ ಕಾನೂನು ಪದವೀಧರೆಯಾಗಿದ್ದು ಆಸ್ಟ್ರೇಲಿಯಾಕ್ಕೆ 11 ವರ್ಷದವರಾಗಿದ್ದಾಗ ತಮ್ಮ ಕುಟುಂಬದೊಂದಿಗೆ ವಲಸೆ ಬಂದಿದ್ದರು.

‘ಸಾಂಸ್ಕೃತಿಕ ವೈವಿಧ್ಯಕ್ಕೆ ಸಂದ ಗೌರವ’: ಗೌರವ ಸ್ವೀಕರಿಸಿ ಮಾತನಾಡಿದ ಸೆರಾವೊ, ”ಈ ವೇದಿಕೆಯಲ್ಲಿ ಆಸ್ಟ್ರೇಲಿಯಾಕ್ಕೆ ಸೇರದ ಇಬ್ಬರು ಅನ್ಯ ವರ್ಣೀಯರಿಗೆ ಎರಡು ಗೌರವ (ವಿನ್ನರ್‌ ಮತ್ತು ರನ್ನರ್‌ಅಪ್‌) ಸಿಕ್ಕಿರುವುದು ಹೆಮ್ಮೆಯ ವಿಚಾರ.

ಆಸ್ಟ್ರೇಲಿಯಾದ ರಾಜಕೀಯದಲ್ಲಾಗಲೀ, ಮಾಧ್ಯಮಗಳಲ್ಲಾಗಲಿ, ಉದ್ಯಮ ಕ್ಷೇತ್ರಗಳಲ್ಲಾಗಲೀ ಅನ್ಯವರ್ಣೀಯರನ್ನು ನಾವು ಹೆಚ್ಚಾಗಿ ಕಾಣಲಾಗುವುದಿಲ್ಲ. ಹಾಗಾಗಿ, ನನ್ನ ಈ ಗೆಲುವು ಸಾಂಸ್ಕೃತಿಕ ವೈವಿಧ್ಯತೆಗೆ ಸಂದ ಗೌರವ” ಎಂದಿದ್ದಾರೆ.

ಟಾಪ್ ನ್ಯೂಸ್

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

1-24-sunday

Daily Horoscope: ವ್ಯವಹಾರಸ್ಥರಿಗೆ ಅನಿರೀಕ್ಷಿತ ಮೂಲದಿಂದ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.