ಸಚಿವ ಜಮೀರ್ಗೆ ಇ.ಡಿ ಸಮನ್ಸ್
Team Udayavani, Jun 29, 2019, 5:45 AM IST
ಶುಕ್ರವಾರ ಬೆಂಗಳೂರಿನಲ್ಲಿರುವ ಅವರ ಮನೆಗೆ ಭೇಟಿ ನೀಡಿದ್ದ ಇಡಿ ಅಧಿಕಾರಿಗಳ ತಂಡ, ಐಎಂಎ ಕಂಪನಿ ಜತೆಗಿನ ಆಸ್ತಿ ಮಾರಾಟ ಹಾಗೂ ಹಣಕಾಸು ವ್ಯವಹಾರದ ಬಗ್ಗೆ ವಿಚಾರಣೆಗೆ ಹಾಜರಾಗಿ ಸ್ಪಷ್ಟೀಕರಣ ನೀಡುವಂತೆ ಸಮನ್ಸ್ ನೀಡಿದೆ. ಈ ಬಗ್ಗೆ ಮಾತನಾಡಿರುವ ಸಚಿವ ಜಮೀರ್ ಅಹ್ಮದ್, ಜುಲೈ 5ರೊಳಗೆ ಐಎಂಎಗೆ ಮಾರಾಟ ಮಾಡಿರುವ ಆಸ್ತಿಗೆ ಸಂಬಂಧಿಸಿ ದಾಖಲೆ ಕೇಳಿದ್ದಾರೆ. ಎಲ್ಲಾ ದಾಖಲೆಗಳೂ ನನ್ನ ಬಳಿ ಇವೆ. ಅವುಗಳನ್ನು ಒದಗಿಸುತ್ತೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ