ಮಗುವಿಗೂ ಸಂಚಾರಿ ನಿಯಮದ ಪಾಠ

cop, trains, traffic rool, baby

Team Udayavani, Jun 30, 2019, 10:50 AM IST

tra

ಅಮೆರಿಕದ ಸಂಚಾರಿ ಪೊಲೀಸ್‌ ಒಬ್ಬರು ಕರ್ತವ್ಯವಲ್ಲದೇ ತಮ್ಮ ವೈಯಕ್ತಿಕ ಜೀವನದಲ್ಲೂ ಸಂಚಾರಿ ನಿಯಮಗಳಿಗೆ ಎಷ್ಟು ಮಹತ್ವ ನೀಡುತ್ತಾರೆ ಎಂಬುದಕ್ಕೆ ನಿದರ್ಶನವಾಗುವಂಥ ವಿಡಿಯೋವೊಂದು ಜಾಲತಾಣ ಗಳಲ್ಲಿ ಹರಿದಾಡುತ್ತಿದೆ.

ಆರ್ಲ್ಯಾಂಡೊ ಪೊಲೀಸ್‌ ವಿಭಾಗ ಈ ವಿಡಿಯೋವನ್ನು ಶೇರ್‌ ಮಾಡಿದೆ. ಪೊಲೀಸ್‌ ಸಿಬಂದಿಯೊಬ್ಬರ 10 ತಿಂಗಳ ಹಸುಗೂಸು ತನ್ನ ಆಟಿಕೆ ಕಾರಿನಲ್ಲಿ ರಸ್ತೆಯ ಮತ್ತೂಂದು ಬದಿಯಲ್ಲಿ ಹೋಗುತ್ತಿರುತ್ತದೆ. ಆ ಬದಿಯಲ್ಲಿ ಸಾಗುವುದು ಸಂಚಾರಿ ನಿಯಮದಉಲ್ಲಂಘನೆಯಾಗುತ್ತದೆ. ಹೀಗಾಗಿ, ಮಗುವಿನ ತಂದೆಯು ಕೂಡಲೇ ಕಾರು ನಿಲ್ಲಿಸಿ ಮಗುವನ್ನು ಸರಿಯಾದ ಬದಿಗೆ ಎಳೆದು ತರುತ್ತಾರೆ. ಮಗು ಅಪ್ಪನನ್ನು ನೋಡುತ್ತಲೇ ಬಾಯನ್ನು ಊರಗಲ ತೆರೆದು ನಗುತ್ತದೆ. ಸಂಚಾರಿ ನಿಯಮಗಳಿಗಿಂತ ತನ್ನ ಕುಟುಂಬವೂ ದೊಡ್ಡದಲ್ಲ ಎಂಬಂತಿದೆ ಪೊಲೀಸ್‌ ಸಿಬಂದಿಯ ವರ್ತನೆ. ಈ ವಿಡಿಯೋ ಜಾಲತಾಣಿಗರ ಮನಸ್ಸು ಸೂರೆಗೊಳಿಸಿದೆ.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.