ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

Team Udayavani, Jun 30, 2019, 12:08 PM IST

kopala-tdy-4..

ಕಾರಟಗಿ: ವಿವಿಧ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ಪಟ್ಟಣದಲ್ಲಿ ಹಮಾಲಿ ಕಾರ್ಮಿಕ ಸಂಘಟನೆಗಳು ಮೆರವಣಿಗೆ ನಡೆಸಿ ಎಪಿಎಂಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಕಾರಟಗಿ: ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್‌ ವತಿಯಿಂದ ಶುಕ್ರವಾರ ಎಪಿಎಂಸಿ ಅಧ್ಯಕ್ಷರಿಗೆ ಹಾಗೂ ಎಪಿಎಂಸಿ ಮೇಲ್ವಿಚಾರಕರಿಗೆ ಮನವಿ ಪತ್ರ ಸಲ್ಲಿಸಿದರು.

ಇದಕ್ಕೂ ಮುಂಚೆ ಪಟ್ಟಣ ಕನಕದಾಸ ವೃತ್ತದಿಂದ ಮುಖ್ಯರಸ್ತೆಯ ಮೂಲಕ ಮೆರ ವಣಿಗೆ ಮೂಲಕ ಎಪಿಎಮ್‌ಸಿ ಯಾರ್ಡನ ಎಪಿಮ್‌ಸಿ ಕಚೇರಿಗೆ ತೆರಳಿದ ಹಮಾಲರು ರಸ್ತೆಯುದ್ಧಕ್ಕೂ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.

ಸಿಐಟಿಯು ತಾಲೂಕು ಮುಖಂಡ ಅಮರೇಶ ಕಡಗಲ್ ಮಾತನಾಡಿ, ದಿನವಿಡಿ ಹೊಟ್ಟೆಪಾಡಿಗಾಗಿ ಶ್ರಮಿಸುವ ಹಮಾಲರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಇಲ್ಲವಾಗಿದೆ. ಎಪಿಎಮ್‌ಸಿ ಮಾರುಕಟ್ಟೆಗೆ ತರುವ ಉತ್ಪನ್ನ ಮತ್ತು ಬಜಾರ್‌ಗಳಲ್ಲಿ ಆಗುವ ದಿನದ ವ್ಯಾಪಾರ ಮತ್ತು ವಹಿವಾಟಿನ ಮೇಲೆ ಹಮಾಲರು ಜೀವನ ಸಾಗಿಸಬೇಕಾಗಿದೆ. ಹಮಾಲಿ ಮಕ್ಕಳ ವಿದ್ಯಾರ್ಥಿ ವೇತನ ಮುಂದು ವರೆಸಿ 5 ಸಾವಿರಕ್ಕೆ ಹೆಚ್ಚಿಸಬೇಕು. ಹಮಾಲಿ ಕಾರ್ಮಿಕರಿಗೆ 60 ವರ್ಷ ಆದ ನಂತರ ಒಂದು ಬಾರಿ 50 ಸಾವಿರ ನಿವೃತ್ತಿ ಪರಿಹಾರ ನೀಡಬೇಕು. ಶ್ರಮಿಕ ಭವನ ನಿರ್ಮಿಸಬೇಕು. ಹೀಗೆ ಬೇಡಿಕೆಗಳ ಮನವಿಯನ್ನು ಎಪಿಎಂಸಿ ಮೇಲ್ವಿಚಾರಕ ರಾಮಾಚಾರ್‌ ಇವರಿಗೆ ಸಲ್ಲಿಸಿದರು.

ಹಮಾಲರ ಮನವಿ ಸ್ವೀಕರಿಸಿ ಮಾತ ನಾಡಿದ ಮೇಲ್ವಿಚಾರಕ ರಾಮಾಚಾರ, ಹಮಾಲಿ ಕಾರ್ಮಿಕರ ಸಂಘದ ಕಚೇರಿಗೆ ನಿವೇಶನವಿದ್ದು ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮನವಿಯನ್ನು ಸಂಬಂಧಿಸಿದ ಇಲಾಖೆಗೆ ರವಾನಿಸಲಾಗುವುದು ಎಂದರು. ಹಮಾಲಿ ಕಾರ್ಮಿಕ ಸಂಘದ ಪ್ರಮುಖರಾದ ಹನಮಂತಪ್ಪ ಸಿಂಗಾಪೂರ, ಮೌಲಾಸಾಬ್‌, ದುರ್ಗಪ್ಪ, ಶಿವಜಾತಪ್ಪ, ಬಸಣ್ಣ ನಾಗನಕಲ್, ಜಗಧೀಶ ನಾಗನಕಲ್, ಅಮರೇಶ ನಾಗನಕಲ್, ಆನಂದ, ಚಂದ್ರ ಕುಮಾರ, ಅಮರೇಶಪ್ಪ, ಕರುಣಾಮಯಿ, ಗಂಗಪ್ಪ, ಬಜಾರ್‌ ಹಮಾಲರ ಸಂಘ, ವೇರ್‌ ಹೌಸ್‌ ಹಮಾಲರು, ಕರುಣಾಮಯಿ ಹಮಾಲರು, ನಾಗನಕಲ್ ಹಮಾಲರ ಸಂಘದ ಸದಸ್ಯರು ಇದ್ದರು.

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.