ನಾನು ಈಗಲೂ ಮುಸ್ಲಿಂ: ನುಸ್ರತ್
Team Udayavani, Jul 1, 2019, 5:39 AM IST
ಹೊಸದಿಲ್ಲಿ: ನಾನು ಈಗಲೂ ಮುಸ್ಲಿಂ ಆಗಿದ್ದೇನೆ. ನಾನು ಧರಿಸಿರುವುದರ ಬಗ್ಗೆ ಯಾರೂ ಮಾತನಾಡುವ ಅಗತ್ಯವಿಲ್ಲ. ನಂಬಿಕೆ ಎಂಬುದು ಉಡುಪಿನಲ್ಲಿ ಇಲ್ಲ ಎಂದು ಪಶ್ಚಿಮ ಬಂಗಾಲದ ಬಸಿರ್ಹಾತ್ನ ಟಿಎಂಸಿ ಸಂಸದೆ ನುಸ್ರತ್ ಜಹಾನ್ ಹೇಳಿದ್ದಾರೆ.
ಸಂಸತ್ತಿಗೆ ಸಿಂಧೂರ ಹಾಗೂ ಮಂಗಳಸೂತ್ರ ಧರಿಸಿ ತೆರಳಿದ್ದಕ್ಕೆ ದೇವ್ಬಂದ್ ಮೌಲ್ವಿಗಳು ನುಸ್ರತ್ ವಿರುದ್ಧ ಫತ್ವಾ ಹೊರಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನುಸ್ರತ್ ಈ ಹೇಳಿಕೆ ನೀಡಿದ್ದು, ಯಾವುದೇ ಧರ್ಮದ ಮೂಲ ಭೂತ ವಾದಿಗಳ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದರೆ ಸಮಾಜದಲ್ಲಿ ಇನ್ನಷ್ಟು ದ್ವೇಷ ಭಾವನೆ ಉಂಟಾಗುತ್ತದೆ.
ಇದಕ್ಕೆ ಇತಿಹಾಸವೇ ಸಾಕ್ಷಿ ಎಂದಿದ್ದಾರೆ. ಕಳೆದ ಕೆಲವೇ ದಿನಗಳ ಹಿಂದೆ ಉದ್ಯಮಿ ನಿಖೀಲ್ ಜೈನ್ ಅವರನ್ನು ಟರ್ಕಿಯಲ್ಲಿ ನುಸ್ರತ್ ವಿವಾಹವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು