ಸ್ವಿಸ್‌ ಬ್ಯಾಂಕ್‌ನಲ್ಲಿ ಕಡಿಮೆಯಾಗುತ್ತಿದೆ ಭಾರತೀಯರ ಹಣ

Team Udayavani, Jul 1, 2019, 5:10 AM IST

SWISS

ಜ್ಯೂರಿಚ್: ಒಂದೆಡೆ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಕಪ್ಪು ಹಣವನ್ನು ವಾಪಸ್‌ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಶ್ರಮಿಸುತ್ತಿದ್ದರೆ, ಸ್ವಿಸ್‌ ಬ್ಯಾಂಕ್‌ಗಳಲ್ಲಿ ಭಾರತೀಯರ ಹಣವೂ ಕರಗುತ್ತಿದೆ. ಸ್ವಿಸ್‌ ಬ್ಯಾಂಕ್‌ನಲ್ಲಿ ಅತೀ ಹೆಚ್ಚು ಹಣ ಠೇವಣಿ ಇಟ್ಟ ದೇಶಗಳ ಪಟ್ಟಿಯನ್ನು ಸ್ವಿಸ್‌ ಬ್ಯಾಂಕ್‌ಗಳು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ಭಾರತ ಕಳೆದ ವರ್ಷಕ್ಕೆ ಹೋಲಿಸಿದರೆ 1 ಸ್ಥಾನ ಕುಸಿದು 74ಕ್ಕೆ ತಲುಪಿದೆ. ಇಂಗ್ಲೆಂಡ್‌ ಕಳೆದ ವರ್ಷದಂತೆಯೇ ಒಂದನೇ ಸ್ಥಾನದಲ್ಲಿ ಮುಂದುವರಿದಿದೆ. 2017ರಲ್ಲಿ ಭಾರತ 88ನೇ ಸ್ಥಾನದಲ್ಲಿತ್ತು.

ಅಂತಾರಾಷ್ಟ್ರೀಯ ಸಮುದಾಯಕ್ಕೆ ಹೋಲಿ ಸಿದರೆ ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರು ಹೊಂದಿರುವ ಠೇವಣಿ ಪ್ರಮಾಣ ಅತ್ಯಂತ ಕಡಿಮೆ ಇದೆ. ಒಟ್ಟು ಶೇ. 0.07ರಷ್ಟು ಮೊತ್ತ ಮಾತ್ರ ಭಾರತದ ವ್ಯಕ್ತಿಗಳು ಹಾಗೂ ಸಂಸ್ಥೆಯದ್ದಾಗಿದೆ. ಮೊದಲ ಸ್ಥಾನದಲ್ಲಿ ಇಂಗ್ಲೆಂಡ್‌ ಇದ್ದು, ಅನಂತರದಲ್ಲಿ ಅಮೆರಿಕ, ವೆಸ್ಟ್‌ ಇಂಡೀಸ್‌, ಫ್ರಾನ್ಸ್‌ ಹಾಗೂ ಹಾಂಕಾಂಗ್‌ ಇವೆ. ಮೊದಲ ಐದು ರಾಷ್ಟ್ರಗಳು ಒಟ್ಟು ಶೇ. 50ರಷ್ಟು ಮೊತ್ತವನ್ನು ಸ್ವಿಸ್‌ ಬ್ಯಾಂಕ್‌ಗಳಲ್ಲಿ ಶೇಖರಿಸಿವೆ. ಇನ್ನು ಪ್ರಮುಖ 15 ದೇಶಗಳು ಶೇ. 75ರಷ್ಟು ಮೊತ್ತದ ಪಾಲನ್ನು ಹೊಂದಿವೆ. ಸ್ವಿಸ್‌ ಬ್ಯಾಂಕ್‌ನಲ್ಲಿ ಸಂಗ್ರಹಿಸಿದ ಎಲ್ಲ ಹಣವೂ ತೆರಿಗೆ ತಪ್ಪಿಸಿದ ಹಣವಾಗಿರುವುದಿಲ್ಲ.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.