ರಾಜಕೀಯ ಲಾಭಕ್ಕಾಗಿ ಧರ್ಮ ಒಡೆಯುವುದು ಪಾಪ

ರಾಜಕೀಯದಲ್ಲಿ ಧರ್ಮ ಇರಬೇಕು: ಶ್ರೀಶೈಲ ಜಗದ್ಗುರು

Team Udayavani, Jul 1, 2019, 9:43 AM IST

bk-tdy-002..

ಹುನಗುಂದ: ಮಾಜಿ ಸಚಿವ ಲಿಂ| ಎಸ್‌.ಆರ್‌. ಕಾಶಪ್ಪನವರ 16ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶ್ರೀಶೈಲ ಜಗದ್ಗುರು ಉದ್ಘಾಟಿಸಿದರು.

ಹುನಗುಂದ: ರಾಜಕೀಯದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು. ಈಚೆಗೆ ಕೆಲವರು ರಾಜಕೀಯ ಲಾಭಕ್ಕಾಗಿ ಧರ್ಮ ಒಡೆಯುವ ಪಾಪದ ಕಾರ್ಯ ಮಾಡುತ್ತಿದ್ದಾರೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ| ಚನ್ನಸಿದ್ದರಾಮ ಸ್ವಾಮೀಜಿ ಹೇಳಿದರು.

ಹಾವರಗಿಯಲ್ಲಿ ಎಸ್‌.ಆರ್‌. ಕಾಶಪ್ಪನವರ ಸ್ಮಾರಕ ಪ್ರತಿಷ್ಠಾನದಿಂದ ಮಾಜಿ ಸಚಿವಲಿಂ| ಎಸ್‌.ಆರ್‌. ಕಾಶಪ್ಪನವರ 16ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜಕೀಯಕ್ಕಾಗಿ ಧರ್ಮ ಬಳಸಿಕೊಂಡವರ ಸ್ಥಿತಿ ಏನಾಯಿತು ಎಂಬುದು ರಾಜ್ಯಕ್ಕೆ ಗೊತ್ತಿದೆ. ಈ ಸಂದರ್ಭದಲ್ಲಿ ಲಿಂ| ಎಸ್‌.ಆರ್‌ ಕಾಶಪ್ಪನವರ ಇದ್ದಿದ್ದರೇ ರಾಜಕೀಯ ಲಾಭಕ್ಕಾಗಿ ಧರ್ಮ ಬಳಸಿಕೊಳ್ಳುವುದಕ್ಕೆ ಬಿಡುತ್ತಿರಲಿಲ್ಲ ಎನ್ನುವುದು ನಮ್ಮ ಮನಸ್ಸಿನಲ್ಲಿದೆ. ಅವರು ಲಿಂಗೈಕ್ಯರಾಗಿ 16 ವರ್ಷ ಗತಿಸಿದರೂ ಅವರನ್ನು ಇನ್ನು ಮರೆಯುವುದಕ್ಕೆ ಆಗಿಲ್ಲ. ಅಂದರೆ ಅವರ ಜೀವಿತದ ಕಾಲದಲ್ಲಿ ಎಷ್ಟು ಜನರಿಗೆ ಉಪಕಾರ ಮಾಡಿದ್ದರೂ ಎನ್ನುವುದನ್ನು ತಿಳಿಸುತ್ತದೆ ಎಂದರು.

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ನಮ್ಮ ತಂದೆಯವರ ಆಚಾರ ವಿಚಾರ ಈ ತಾಲೂಕಿನ ಜನಸಾಮಾನ್ಯರ ಮತ್ತು ರೈತರ ಬಗ್ಗೆ ಇದ್ದ ಕಾಳಜಿ ಕಳಕಳಿ ಸದಾ ನಮಗೆ ಆದರ್ಶವಾಗಿವೆ ಎಂದು ಹೇಳಿದರು.

ನಂದವಾಡಗಿ ಆಳಂದದ ಮಹಾಂತಲಿಂಗ ಸ್ವಾಮೀಜಿ, ಬಿಲ್ಕೆರೂರದ ಸಿದ್ದಲಿಂಗ ಸ್ವಾಮೀಜಿ, ಗಿರಿಸಾಗರದ ರುದ್ರಮುನಿ ಸ್ವಾಮೀಜಿ, ಕಲ್ಮಠದ ಕೊಟ್ಟೂರ ಸ್ವಾಮೀಜಿ, ಸಿ.ವಿ ಕೋಟಿ, ಮಾಜಿ ಶಾಸಕಿ ಗೌರಮ್ಮ ಕಾಶಪ್ಪನವರ, ದಿಂಡವಾರದ ಕುಮಾರಲಿಂಗ ಸ್ವಾಮೀಜಿ, ಹಡಗಲಿ ನಿಡಗುಂದಿಯ ರುದ್ರಮುನಿ ಸ್ವಾಮೀಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ, ಮುತ್ತತಿಯ ಗುರುಲಿಂಗ ಸ್ವಾಮೀಜಿ, ಸಿದ್ದಕೊಳ್ಳದ ಡಾ| ಶಿವಕುಮಾರ ಸ್ವಾಮೀಜಿ, ರಾಮದುರ್ಗದ ಡಾ|ರಾಜೇಂದ್ರ ಮುತ್ಯಾ, ಶಿವಾನಂದ ಕಾಶಪ್ಪನವರ, ಎಸ್‌.ಆರ್‌.ಕೆ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಬಸವರಾಜ ಶಿರೂರ, ಖಜಾಚಿ ದೇವಾನಂದ ಕಾಶಪ್ಪನವರ, ತಾಪಂ ಅಧ್ಯಕ್ಷ ಮಹಾಂತೇಶ ಕಡಿವಾಲ, ಜಿಪಂ ಸದಸ್ಯೆ ಚಂದಮ್ಮ ಓಲೇಕಾರ, ತಾಪಂ ಸದಸ್ಯರಾದ ಮಂಜುನಾಥ ಗೌಡರ, ಅನಿಲ ನಾಡಗೌಡ್ರ, ಬಸವರಾಜ ಗೋತಗಿ, ಚಂದಪ್ಪ ಮಾದರ ಉಪಸ್ಥಿತರಿದ್ದರು.

ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಸ್ವಾಗತಿಸಿದರು.

ಟಾಪ್ ನ್ಯೂಸ್

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.