ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ

Team Udayavani, Jul 1, 2019, 1:22 PM IST

gadaga-tdy-3..

ಗಜೇಂದ್ರಗಡ: ಸಾರಿಗೆ ಇಲಾಖೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಗಜೇಂದ್ರಗಡ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಪಟ್ಟಣದ ವಾಕರ ಸಾರಿಗೆ ಘಟಕ ನೌಕರರು ಸಮೀಪದ ಮುಶಿಗೇರಿ ಗ್ರಾಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ರವಿವಾರ ಮನವಿ ಸಲ್ಲಿಸಿದರು.

ಕಳೆದ ದಶಕಗಳಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಗಳಿಗೆ ಮೇಲಿಂದ ಮೇಲೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಸಾರಿಗೆ ನೌಕರರಿಗೆ ಉದ್ಯೋಗ ಭದ್ರತೆ ಇಲ್ಲದಂತಾಗಿದೆ. ಸರ್ಕಾರ ಯಾವುದೇ ವೇತನ ಆಯೋಗದ ಸೌಲಭ್ಯಗಳು ಸಿಗುತ್ತಿಲ್ಲ. ಹೆಸರಿಗೆ ಮಾತ್ರ ಸರ್ಕಾರಿ ಸಾರಿಗೆ ನೌಕರರು. ಆದರೆ ವಾಸ್ತವ್ಯದಲ್ಲಿ ಖಾಸಗಿ ನೌಕರರಿಗಿಂತ ಕೆಳಹಂತದಲ್ಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಸಮಸ್ಯೆಗಳಿಗೆ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸವಲತ್ತುಗಳನ್ನು ನೀಡಬೇಕು. ಜೊತೆಗೆ ಸರ್ಕಾರಿ ನೌಕರರೆಂದು ಪರಿಗಣಿಸಿ ಎಲ್ಲ ಸೌಲತ್ತುಗಳನ್ನು ಕಲ್ಪಿಸಲು ಸಚಿವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಬೇಕೆಂದರು.

ಸಂಘಟಕರಿಂದ ಮನವಿ ಸ್ವೀಕರಿಸಿದ ಸಚಿವ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಸಾರಿಗೆ ನೌಕರರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದರು.

ಎಸ್‌.ಕೆ. ಅಯ್ಯನಗೌಡರ, ಎನ್‌.ಕೆ. ಘೋರ್ಪಡೆ, ಎ.ವಿ. ಭಾಂಡಗೆ, ಎಚ್.ಎಚ್. ದಿವಾಣದ, ಎ.ಜಿ. ಕುಂಬಾರ, ಎಸ್‌.ಎಲ್. ಪಾಟೀಲ, ಆರ್‌.ಸಿ. ರಾಠೊಡ, ಬಿ.ಎಂ. ಬಂಡಿ, ಎಂ.ಎಚ್. ದಿಡ್ಡಮನಿ, ಐ.ಸಿ. ಬಡಿಗೇರ, ಎ.ಎಫ್‌. ಪೋಳದ, ಎಸ್‌.ಎಂ. ಚಳಗೇರಿ, ಎಂ. ಬಸವರಾಜ, ಎಸ್‌.ಕೆ ಭಜೇಂತ್ರಿ, ಎಸ್‌.ಬಿ ಗೌಡರ, ಎಂ.ಎಚ್ ಯಲಬುರ್ಗಾ, ಕೆ.ಪಿ ಗ್ಯಾತಗಿ, ಶಶಿ ಕೊಡಕೇರಿ, ಎಚ್.ಎ ನೆಲ್ಲೂರ ಇತರರು ಇದ್ದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.