ಡೆಂಗ್ಯೂ ಜ್ವರಕ್ಕೆ ಮನೆಮದ್ದು


Team Udayavani, Jul 2, 2019, 5:00 AM IST

24

ಮಳೆಗಾಲ ಬಂತೆಂದರೆ ಜ್ವರ, ಶೀತ ಮೊದಲಾದ ರೋಗಗಳು ಸಾಮಾನ್ಯವಾಗಿ ಕಾಡುತ್ತದೆ. ಅವುಗಳಲ್ಲಿ ಪ್ರಮುಖವಾದುದು ಡೆಂಗ್ಯೂ ಜ್ವರ. ಡೆಂಗ್ಯೂ ಶಮನಕ್ಕೆ ಅಲೋಪತಿ ಔಷಧ ಇದ್ದರೂ ಇದರ ಜತೆ ಮನೆಮದ್ದುಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಬೇವಿನ ಎಲೆ: ಬೇವಿನ ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಸೋಸಿ ಒಂದು ಬಾಟಲಿಯಲ್ಲಿ ಸಂಗ್ರಹಿಸಿ. ದಿನಕ್ಕೆ ಎರಡರಿಂದ ಮೂರು ಬಾರಿ ಈ ನೀರನ್ನು ಕುಡಿಯಿರಿ. ಈ ನೀರನ್ನು ನಿಯಮಿತವಾಗಿ ಕುಡಿದ ಡೆಂಗ್ಯೂ ರೋಗಪೀಡಿತರ ರಕ್ತದಲ್ಲಿನ ಪ್ಲೇಟ್ಲೆಟ್ ಹಾಗೂ ಬಿಳಿರಕ್ತಕಣಗಳು ಹೆಚ್ಚಳವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದು ಕಂಡುಬಂದಿದೆ.

ತುಳಸಿ ಎಲೆಗಳು: ಬೇಯಿಸಿದ ತುಳಸಿ ಎಲೆಗಳ ರಸ ಕುಡಿಯುವುದರಿಂದ ಡೆಂಗ್ಯೂವನ್ನು ನಿಯಂತ್ರಿಸಬಹುದು.

ಕಿತ್ತಳೆ ಹಣ್ಣು: ವಿವಿಧ ವಿಟಮಿನ್‌ ಮತ್ತು ಖನಿಜಾಂಶ ಭರಿತವಾಗಿರುವ ಈ ಪೌಷ್ಟಿಕ ಹಣ್ಣಿನ ಸೇವನೆಯಿಂದ ಡೆಂಗ್ಯೂ ಬೇಗನೆ ವಾಸಿಯಾಗುತ್ತದೆ. ಈ ಸಮಯದಲ್ಲಿ ಅಗತ್ಯವಾಗಿ ಬೇಕಿರುವ ಅಧಿಕ ನಾರಿನಂಶ, ವಿಟಮಿನ್‌ ಸಿ ಇತ್ಯಾದಿಗಳು ಕಿತ್ತಳೆ ಹಣ್ಣಿನಲ್ಲಿ ಹೇರಳವಾಗಿವೆ.

ಎಳನೀರು: ಡೆಂಗ್ಯೂ ಕಾಣಿಸಿಕೊಂಡಾಗ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಇದನ್ನು ಸರಿದೂಗಿಸಲು ನೀರಿನ ಜತೆಗೆ ಎಳನೀರು ಸೇವನೆಯೂ ಅತ್ಯುತ್ತಮ. ಇದರಲ್ಲಿ ಪೌಷ್ಟಿಕಾಂಶ ಹೆಚ್ಚಿದ್ದು, ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಲು ಸಹಕಾರಿಯಾಗಿವೆ.

ಮೆಂತ್ಯ ಸೊಪ್ಪು; ನೀರಿನಲ್ಲಿ ಮೆಂತ್ಯೆ ಸೊಪ್ಪಿನ ಎಲೆಗಳನ್ನು ನೆನೆಸಿಕೊಳ್ಳಬೇಕು. ಆ ಮೇಲೆ ಕುಡಿಯುಬೇಕು.

ಪಪ್ಪಾಯಿ ಎಲೆ
ಪಪ್ಪಾಯಿ ಗಿಡದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿದೆ. ಪಪ್ಪಾಯ ಗಿಡದ ಎಲೆಯ ರಸವನ್ನು ಹಿಂಡಿ ಬೆಳಗ್ಗೆ ಬರೀ ಹೊಟ್ಟೆಗೆ ಮೂರು ಚಮಚ ರಸ ಮತ್ತು ಸಂಜೆ ಮೂರು ಚಮಚ ದಂತೆ ಸತತ ಮೂರು ದಿನ ಸೇವಿಸಿದರೆ ಡೆಂಗ್ಯೂ ಜ್ವರವನ್ನು ಕಡಿಮೆ ಮಾಡಬಹುದು.

ದಾಳಿಂಬೆ
ಈ ಹಣ್ಣಿನ ಬೀಜಗಳು ಕಬ್ಬಿಣದ ಪ್ರಮುಖ ಮೂಲವಾಗಿವೆ. ಇವು ರಕ್ತ ಕಣಗಳ ಸಂಖ್ಯೆಯನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿವೆ. ಡೆಂಗ್ಯೂ ಜ್ವರದಿಂದ ಕಡಿಮೆಯಾಗಿರುವ ರಕ್ತ ಕಣಗಳು ಈ ಹಣ್ಣಿನ ಸೇವನೆಯಿಂದ ಮತ್ತೆ ಹೆಚ್ಚಾಗಿ ಕಾಯಿಲೆ ಬೇಗ ನಿವಾರಣೆಯಾಗುತ್ತದೆ. ಈ ಹಣ್ಣು ಕಾಯಿಲೆಯಿಂದ ಉಂಟಾಗುವ ಆಯಾಸವನ್ನು ಕೂಡ ಕಡಿಮೆಗೊಳಿಸುತ್ತದೆ.

•••ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.