“ಸಹಜ ಆಹಾರ ವಸ್ತುಗಳ ಬಳಕೆಯೇ ಉತ್ತಮ’

ಹಲಸು ಸಂಭ್ರಮಕ್ಕೆ ಚಾಲನೆ

Team Udayavani, Jul 2, 2019, 5:51 AM IST

30KSDE5

ಕಾಸರಗೋಡು: ಬದುಕು ಎಷ್ಟು ಬದಲಾಗಿದೆ ಎಂಬುದಕ್ಕೆ ಇಂದಿನ ಜನರ ಆಹಾರ ಜೀವನದ ಬದಲಾವಣೆಯೇ ಸಾಕ್ಷಿ. ಸಹಜವಾಗಿ ನಮ್ಮ ಪರಿಸರದಲ್ಲಿ ಸಿಗುವಂತಹ ಆಹಾರ ವಸ್ತುಗಳ ಬಳಕೆಯೇ ಉತ್ತಮ ಎಂದು ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಹೈಯರ್‌ ಸೆಕೆಂಡರಿ ಶಾಲೆ ಶಿಕ್ಷಕರು ಅಭಪ್ರಾಯಪಟ್ಟರು.

ಕೂಡಾ ಜನರ ನಡೆ ವಿಷಕಾರಿ ಆಹಾರದ ಕಡೆಗೆ ಸಾಗುತ್ತಿದೆ ಎಂಬುದನ್ನು ಮನಗಂಡು ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಹಯೋಗದೊಂದಿಗೆ ಹಲಸು ಸಂಭ್ರಮವು ಪ್ರತಿವರ್ಷದಂತೆ ಈ ಬಾರಿಯೂ ದುರ್ಗಾ ಪರಮೇಶ್ವರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಜರಗಿತು. ಅಧ್ಯಾಪಕ ಗೋವಿಂದ ಭಟ್‌, ಶಿವಪ್ರಸಾದ್‌ ಚೆರುಗೋಳಿ, ರಾಜಕುಮಾರ್‌ ಕಾಟುಕುಕ್ಕೆ, ಪ್ರದೀಪ ಕರ್ವಜೆ, ಪ್ರಶಾಂತ ಹೊಳ್ಳ ಎನ್‌., ತುಳಸಿ ಕೆ., ಸೌಮ್ಯ, ಗಂಗಮ್ಮ, ಕೇಶವ ಪ್ರಸಾದ ಎಡಕ್ಕಾನ, ಗಣೇಶ ನೇತೃತ್ವ ನೀಡಿದರು.

ಉಪ್ಪಿನಲ್ಲಿ ಹಾಕಿ ಸಂರಕ್ಷಣೆ
ಈ ಸಂದರ್ಭದಲ್ಲಿ ಹಲಸು ಸಂಭ್ರಮಕ್ಕೆ ಚಾಲನೆ ನೀಡಿದ ಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಭಟ್‌ ನೇರೋಳು ಅವರು ಮಾತನಾಡಿ, ಸಹಜವಾಗಿ ನಮ್ಮ ಪರಿಸರದಲ್ಲಿ ಸಿಗುವಂತಹ ಆಹಾರ ವಸ್ತುಗಳ ಬಳಕೆಯೇ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಧ್ಯಾಪಿಕೆ ವಿಚೇತಾ ಲೋಕೇಶ್‌ ಅವರ ಸಹಕಾರದಿಂದ ಸುಮಾರು ನೂರರಷ್ಟು ಹಲಸನ್ನು ಮಧ್ಯಾಹ್ನದ ಊಟಕ್ಕೆ ಅನುಕೂಲವಾಗುವಂತೆ ಶಾಲೆಯಲ್ಲಿ ಅಧ್ಯಾಪಕ ವಿದ್ಯಾರ್ಥಿಗಳ ಸಹಕಾರದಿಂದ ಉಪ್ಪಿನಲ್ಲಿ ಹಾಕಿ ಇಡಲಾಯಿತು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.