ವಾಷಿಂಗ್ಟನ್‌ ಡಿ.ಸಿಯಲ್ಲಿ ಸಿಎಂ ಸಭೆ

Team Udayavani, Jul 2, 2019, 3:04 AM IST

washington

ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಸೋಮವಾರ ನ್ಯೂ ಜೆರ್ಸಿಯಿಂದ ವಾಷಿಂಗ್ಟನ್‌ ಡಿ.ಸಿ.ಗೆ ತೆರಳಿದರು.

ಜು.2ರಂದು ವಾಷಿಂಗ್ಟನ್‌ ಡಿ.ಸಿ.ಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಂಡು ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚಿಸುವರು.

ಜು.5 ರಂದು ಒಕ್ಕಲಿಗರ ಪರಿಷತ್‌ ಅಮೆರಿಲದ ಸಮಾವೇಶದಲ್ಲಿ ಭಾಗವಹಿಸಿ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಈ ಮಧ್ಯೆ, ವಾಷಿಂಗ್ಟನ್‌ ಡಿ.ಸಿ.ಗೆ ತೆರಳುವ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ರಾಜಕೀಯ ವಿದ್ಯಮಾನ ಕುರಿತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ,

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಈ ಮುಖಂಡರು ಮುಖ್ಯಮಂತ್ರಿಯವರಿಗೆ ತಿಳಿಸಿದರು ಎನ್ನಲಾಗಿದೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.