68 ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಸುಗಮ

ಶಿಕ್ಷಣ ಇಲಾಖೆ ಮಾರ್ಗಸೂಚಿಗಳ ಪ್ರಕಾರ ಕೌನ್ಸೆಲಿಂಗ್‌

Team Udayavani, Jul 2, 2019, 2:41 PM IST

gb-tdy-5..

ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯದಲ್ಲಿ ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಪ್ರಕ್ರಿಯೆ ಪಟ್ಟಿಯಲ್ಲಿ ಸ್ಥಳ ಪರಿಶೀಲಿಸಿದ ಶಿಕ್ಷಕರು.

ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗ ಮಟ್ಟದ ಪ್ರೌಢಶಾಲೆ 68 ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸೋಮವಾರ ನಗರದ ಸಾರ್ವಜನಿಕ ಶಿಕ್ಷಣ ಆಯುಕ್ತಾಲಯದಲ್ಲಿ ನಡೆಯಿತು.

ಹೈ-ಕ ಭಾಗದ ಆರು ಜಿಲ್ಲೆಗಳ ಪ್ರೌಢ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರನ್ನು ನಿಯೋಜಿಸಿ ಹೆಚ್ಚುವರಿಯಾಗಿರುವವರನ್ನು ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ನಿಯುಕ್ತಿಗೊಳಿಸಲಾಯಿತು. ಕಲಬುರಗಿ, ಬೀದರ ಜಿಲ್ಲೆಗಳ ಹೆಚ್ಚುವರಿ ಶಿಕ್ಷಕರು ರಾಯಚೂರು, ಬಳ್ಳಾರಿಗೆ ಮತ್ತು ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಶಿಕ್ಷಕರು ಬೀದರ, ಯಾದಗಿರಿ, ಕಲಬುರಗಿಗೆ ವರ್ಗಾವಣೆಗೊಂಡರು.

ಕಲಬುರಗಿ ವಿಭಾಗದಲ್ಲಿ ಈ ಹಿಂದೆ ಒಟ್ಟು 79 ಜನರನ್ನು ಹೆಚ್ಚುವರಿ ಶಿಕ್ಷಕಕು ಎಂದು ಗುರುತಿಸಲಾಗಿತ್ತು. ಆದರೆ, ಹುದ್ದೆಗಳು ಖಾಲಿ ಇರದ ಕಾರಣ ಶಿಕ್ಷಕರ ಮಾಹಿತಿ ತಂತ್ರಾಂಶ (ಟಿಡಿಎಸ್‌)ದಲ್ಲಿ 68 ಹುದ್ದೆಗಳು ಮಾತ್ರ ದಾಖಲಾಗಿತ್ತು. ಅದರಂತೆ ಕೌನ್ಸೆಲಿಂಗ್‌ ನಡೆಸಿ ಶಿಕ್ಷಕರು ಆಯ್ಕೆ ಮಾಡಿಕೊಂಡ ಶಾಲೆಗಳಿಗೆ ನಿಯುಕ್ತಿಗೊಳಿಸಲಾಗಿದೆ.

ಉಳಿಕೆ ಶಿಕ್ಷಕರು ರಾಜ್ಯ ಮಟ್ಟದ ಕೌನ್ಸೆಲಿಂಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯುಕ್ತಾಲಯ ಸಹ ನಿರ್ದೇಶಕ ನಾರಾಯಣಗೌಡ ಹೇಳಿದರು.

ಶಿಕ್ಷಣ ಇಲಾಖೆ ಮಾರ್ಗಸೂಚಿಗಳ ಪ್ರಕಾರ ಜೂ.25ರಂದು ಕೌನ್ಸೆಲಿಂಗ್‌ ನಡೆಯಬೇಕಿತ್ತು. ಸಿಎಂ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಜೂ.28ಕ್ಕೆ ಮುಂದೂಡಲಾಯಿತು. ಆದರೆ, ಜೂ.28ರ ಕೌನ್ಸೆಲಿಂಗ್‌ ದಿನಾಂಕದ ಬಗ್ಗೆ ಮುಂಚಿತವಾಗಿ ಮಾಹಿತಿ ಕೊಟ್ಟಿಲ್ಲ ಹಾಗೂ ಅನಾರೋಗ್ಯ, ಪತಿ-ಪತಿ ಪ್ರಕರಣದಲ್ಲಿ ವಿನಾಯ್ತಿ ನೀಡಿಲ್ಲ ಎಂದು ಆರೋಪಿಸಿ ಶಿಕ್ಷಕರು ಪ್ರತಿಭಟಿಸಿ ಕೌನ್ಸೆಲಿಂಗ್‌ನಿಂದ ದೂರ ಉಳಿದಿದ್ದರು.

ಟಾಪ್ ನ್ಯೂಸ್

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.