ಸ್ಯಾಕ್ಸೊಫೋನ್‌ ಆಲಿಸಲು ಬಂದ ಗೋವುಗಳು

Team Udayavani, Jul 2, 2019, 3:51 PM IST

saxophone

ಕೃಷ್ಣನ ಕೊಳಲ ನಾದ ಕೇಳಿ ಗೋವುಗಳೆಲ್ಲ ಆತನ ಸುತ್ತ ಬಂದು ನಿಲ್ಲುತ್ತಿದ ಕಥೆಯನ್ನು ನಾವೆಲ್ಲರೂ ಕೇಳಿದ್ದೇವೆ. ಪೋರ್ಟ್‌ಲ್ಯಾಂಡ್‌ನ‌ ಆಧುನಿಕ ಕೃಷ್ಣ ಸ್ಯಾಕ್ಸೊಫೋನ್‌ ನುಡಿಸಿ ಹುಲ್ಲುಗಾವಲಿನಲ್ಲಿದ್ದ ಗೋವುಗಳೆಲ್ಲಾ ತಮ್ಮನ್ನು ಸುತ್ತುವರಿಯುವಂತೆ ಮಾಡಿದ್ದಾರೆ. ಈ ವಿಡಿಯೋವನ್ನು ಅವರ ಮಗ ಚಿತ್ರೀಕರಿಸಿ ಟ್ವಿಟರ್‌ನಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋಗೆ ಜಾಲತಾಣಿಗರು ಮನಸೋತಿದ್ದಾರೆ. ಎರಿನ್‌ ಹೆರ್ಮನ್‌ ತನ್ನ ಪೋಷಕರ ಜೊತೆ ಕಾರಿನಲ್ಲಿ ಊರಿನ ಹೊರವಲಯದಲ್ಲಿ ಸಂಚರಿಸುತ್ತಿದ್ದ ವೇಳೆ ಹುಲ್ಲುಗಾವಲಿನಲ್ಲಿ ನೂರಾರು ಜಾನುವಾರುಗಳು ಮೇಯುತ್ತಿದ್ದದ್ದು ಅವರ ಕಣ್ಣಿಗೆ ಬಿದ್ದವು. ಕೂಡಲೇ ಅವರ ಅವರ ತಂದೆ ಸ್ಯಾಕ್ಸೊಫೋನ್‌ ನೊಂದಿಗೆ ಕೆಳಗೆ ಇಳಿದು ಒಂದಷ್ಟು ರಾಗಗಳನ್ನು ನುಡಿಸಿದರು. ದೂರ ದೂರದಲ್ಲಿದ್ದ ಜಾನುವಾರುಗಳೆಲ್ಲಾ ಅವರ ಹತ್ತಿರ ಬಂದು ನಿಂತು ಸ್ಯಾಕ್ಸೊಫೋನ್‌ ಆಲಿಸಿದವು.

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.