ಜೈಪುರ: ಏಳರ ಬಾಲಕಿಯ ಅಪಹರಣ, ಅತ್ಯಾಚಾರ, ಸಾರ್ವಜನಿಕರಿಂದ ಪ್ರತಿಭಟನೆ


Team Udayavani, Jul 2, 2019, 5:57 PM IST

Rape-girl-730

ಜೈಪುರ : ಇಲ್ಲಿನ ಶಾಸ್ತ್ರೀ ನಗರದಲ್ಲಿ ಅಪರಿಚಿತ ಕಾಮಾಂಧ ದುಷ್ಕರ್ಮಿಗಳು 7 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದು ಸಾರ್ವಜನಿಕರು ಈ ಘಟನೆಯನ್ನು ತೀವ್ರವಾಗಿ ಪ್ರತಿಭಟಿಸಿದ್ದಾರೆ.

ಪರಿಣಾಮವಾಗಿ ಶಾಸ್ತ್ರೀ ನಗರ ಪ್ರದೇಶದಲ್ಲಿ ಉದ್ರಿಕ್ತತೆ ತಲೆದೋರಿದ್ದು ಜೈಪುರದ 13 ಪೊಲೀಸ್‌ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ಮೊಬೈಲ್‌, ಇಂಟರ್‌ನೆಟ್‌ ಸೇವೆಗಳನ್ನು ಅಮಾನತು ಮಾಡಲಾಗಿದೆ. ಅದೇ ರೀತಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಸೋಮವಾರ ರಾತ್ರಿ ಬಾಲಕಿಯು ತನ್ನ ಮನೆ ಸಮೀಪವೇ ಬಿದ್ದಿರುವುದು ಪತ್ತೆಯಾಗಿತ್ತು. ಒಡನೆಯೇ ಆಕೆಯನ್ನು ಆಸ್ಪತ್ರೆಗೆ ಒಯ್ಯಲಾಯಿತು. ಬಳಿಕ ಆಕೆಯನ್ನು ಜೆ ಕೆ ಲೋನ್‌ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆಕೆಯ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.